
ಬಾರ್ಸಿಲೋನಾ (ಸ್ಪೇನ್) – ಇಲ್ಲಿ ಮೇ 2 ರಂದು ಬೆಳಿಗ್ಗೆ ಜನನಿಬಿಡ ರಸ್ತೆಯಲ್ಲೇ ಮುಸ್ಲಿಂ ವ್ಯಕ್ತಿಯೊಬ್ಬ ‘ಅಲ್ಲಾ’ ಎಂದು ಕೂಗುತ್ತಾ ಯುವತಿಯೊಬ್ಬಳ ಮೇಲೆ ಚಾಕುವಿನಿಂದ ದಾಳಿ ನಡೆಸಿದನು. ಯುವತಿಯ ಕುತ್ತಿಗೆ, ಎದೆ ಮತ್ತು ಹೊಟ್ಟೆಯ ಭಾಗಕ್ಕೆ ಹಲವು ಬಾರಿ ಹಲ್ಲೆ ಮಾಡಿದ ಕಾರಣ ಯುವತಿ ಸಾವನ್ನಪ್ಪಿದಳು. ಸ್ಥಳೀಯ ವ್ಯಕ್ತಿಯೊಬ್ಬರು ಆತನನ್ನು ತಡೆಯಲು ಪ್ರಯತ್ನಿಸಿದರೂ, ಆರೋಪಿ ಜನರ ಮೇಲೆ ಕಲ್ಲು ತೂರಾಟ ನಡೆಸಿದನು. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸರ ಮಾಹಿತಿಯ ಪ್ರಕಾರ, ಆರೋಪಿಯು ಮೊರಾಕೊ ಮೂಲದವನೆಂದು ಹೇಳಲಾಗುತ್ತಿದೆ. ಸದ್ಯ ಈ ಪ್ರದೇಶದಲ್ಲಿ ಎರಡು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಪೊಲೀಸರು ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’