ಹರ್ದೋಯಿ (ಉತ್ತರ ಪ್ರದೇಶ) ದೇವಸ್ಥಾನದ ಬಳಿ ನಾಯಿಯ ಮೇಲೆ ಅತ್ಯಾಚಾರ ಎಸಗಿದ ಮೊಹಮ್ಮದ್ ಸಫೀಕ್ ಬಂಧನ

ಹರ್ದೋಯಿ (ಉತ್ತರ ಪ್ರದೇಶ) – ಇಲ್ಲಿನ ದೇವಸ್ಥಾನವೊಂದರ ಬಳಿ ನಾಯಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಮೊಹಮ್ಮದ್ ಸಫೀಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ವ್ಯಕ್ತಿಯು ಈ ಘಟನೆಯ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಈ ಘಟನೆಯಿಂದ ನಾಗರಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ನೀಡಿದ ಮಾಹಿತಿಯಂತೆ, ಆರೋಪಿಯ ವಿರುದ್ಧ ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸಂಪಾದಕೀಯ ನಿಲುವು

ಈ ಹಿಂದೆಯೂ ಕೆಲವು ಮತಾಂಧರು ಹಸುವಿನ ಮೇಲೆ ಅತ್ಯಾಚಾರ ಎಸಗಿದ ಘಟನೆಗಳು ನಡೆದಿವೆ. ಇದರಿಂದಾಗಿ ಕಾಮದ ಹಸಿವನ್ನು ನೀಗಿಸಿಕೊಳ್ಳಲು ಮತಾಂಧ ಮುಸಲ್ಮಾನರು ಪ್ರಾಣಿಗಳನ್ನು ಬಿಡುತ್ತಿಲ್ಲ ಎಂಬುದು ಗಮನಕ್ಕೆ ಬರುತ್ತದೆ! ಇಂತಹವರಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಪ್ರಾಣಿಪ್ರೇಮಿ ಸಂಘಟನೆಗಳು ಒತ್ತಾಯಿಸುತ್ತವೆಯೇ?