
ರಾಂಚಿ (ಜಾರ್ಖಂಡ್) – ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ‘ಕಾರ್ಪೊರೇಟ್ ಜಿಹಾದ್’ ನ ಪ್ರಕರಣವು ಅತ್ಯಂತ ಗಂಭೀರವಾಗಿದೆ. ಈ ಸಂದರ್ಭದಲ್ಲಿ ನೀವು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ. ನಾನು ಸಹ ಇಂದು ಈ ವಿಷಯವನ್ನು ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯವರಿಗೆ ಕಳುಹಿಸುತ್ತೇನೆ, ಎಂದು ಜಾರ್ಖಂಡ್ ರಾಜ್ಯಪಾಲರಾದ ಶ್ರೀ. ಸಂತೋಷ ಕುಮಾರ ಗಂಗ್ವಾರ್ ಅವರು ಇಲ್ಲಿ ಹಿಂದೂ ಜನಜಾಗೃತಿ ಸಮಿತಿಯ ನಿಯೋಗಕ್ಕೆ ಭರವಸೆ ನೀಡಿದರು.
🚨 “I will take the issue of ‘Corporate Jihad’ to the Chief Minister and the Prime Minister!” – Jharkhand Governor Hon. Santosh Kumar Gangwar on the Nashik TCS case.
Following nationwide concern over religious discrimination and women’s safety issues in the Nashik incident,… pic.twitter.com/kVC5WPwAfs
— Sanatan Prabhat (@SanatanPrabhat) May 7, 2026
ನಾಸಿಕ್‌ನಲ್ಲಿನ ‘ಟಿ.ಸಿ.ಎಸ್.’ ನಂತಹ ಪ್ರತಿಷ್ಠಿತ ಬಹುರಾಷ್ಟ್ರೀಯ ಸಂಸ್ಥೆಯಲ್ಲಿ ‘ಕಾರ್ಪೊರೇಟ್ ಜಿಹಾದ್’ ಘಟನೆ ಬೆಳಕಿಗೆ ಬಂದ ನಂತರ ಅದರ ತೀವ್ರ ಪ್ರತಿಕ್ರಿಯೆಗಳು ದೇಶಾದ್ಯಂತ ಕೇಳಿಬರುತ್ತಿವೆ. ಆದ್ದರಿಂದ ಮಹಿಳೆಯರ ಸುರಕ್ಷತೆಯ ದೃಷ್ಟಿಯಿಂದ ವಿಶೇಷ ಭದ್ರತೆ ಮತ್ತು ಧಾರ್ಮಿಕ ತಾರತಮ್ಯ ವಿರೋಧಿ ಪ್ರಕರಣಗಳ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿ ರಾಜ್ಯಪಾಲ ಸಂತೋಷ ಕುಮಾರ ಗಂಗ್ವಾರ್ ಅವರಿಗೆ ಸಮಿತಿಯ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಈಶಾನ್ಯ ಭಾರತ ರಾಜ್ಯ ಸಮನ್ವಯಕಾರರಾದ ಶ್ರೀ. ಶಂಭು ಗವಾರೆ, ವಿಶ್ವ ಹಿಂದೂ ಪರಿಷತ್ತಿನ ಜಾರ್ಖಂಡ್ ರಾಜ್ಯ ಅಧ್ಯಕ್ಷರಾದ ಶ್ರೀ. ಚಂದ್ರಕಾಂತ್ ರಾಯಪತ್, ಸಮಿತಿಯ ಪೂಜಾ ಚೌಹಾಣ್ ಮತ್ತು ಶ್ರೀ. ಸಿ.ಡಿ. ಸಿಂಗ್ ಉಪಸ್ಥಿತರಿದ್ದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!