
ಕೋಲಕಾತಾ (ಬಂಗಾಳ) – ರಾಜ್ಯ ವಿಧಾನಸಭೆಯ ಚುನಾವಣೆಯಲ್ಲಿ ಭಾಜಪ ಮಮತಾ ಬ್ಯಾನರ್ಜಿ ಅವರನ್ನು ಹೀನಾಯವಾಗಿ ಸೋಲಿಸಿದ ನಂತರ, ತೃಣಮೂಲ ಕಾಂಗ್ರೆಸ್ಸಿನ ಗೂಂಡಾಗಳು ನಡೆಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ೨೦೦ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ೪೩೩ ಜನರನ್ನು ಬಂಧಿಸಿದ್ದಾರೆ ಎಂದು ಬಂಗಾಳದ ಪೊಲೀಸ್ ಮಹಾನಿರ್ದೇಶಕ ಸಿದ್ಧನಾಥ ಗುಪ್ತಾ ಮಾಹಿತಿ ನೀಡಿದ್ದಾರೆ. ಕಳೆದ ೪೮ ಗಂಟೆಗಳಲ್ಲಿ ಇಡೀ ಬಂಗಾಳದಲ್ಲಿ ಸುಮಾರು ೧,೧೦೦ ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದೂ ಅವರು ತಿಳಿಸಿದರು.
Violence in Bengal after the election results: 433 people arrested so far
This raises serious questions about whether “law and order” truly exists in Bengal anymore.
The BJP may have come to power in Bengal, but these incidents reveal the enormous challenge ahead.
Restoring… pic.twitter.com/Ex7qWGL6N6
— Sanatan Prabhat (@SanatanPrabhat) May 7, 2026
ಶಾಂತಿ ಕಾಪಾಡುವಂತೆ ಪೊಲೀಸರಿಂದ ಕರೆ!
ಪೊಲೀಸ್ ಮಹಾನಿರ್ದೇಶಕ ಸಿದ್ಧನಾಥ ಗುಪ್ತಾ ಅವರು ಈ ಪರಿಸ್ಥಿತಿ ಬಗ್ಗೆ ಮಾತನಾಡಿ, ದೂರುಗಳಿದ್ದರೆ, ಜನರು ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಬೇಕು. ಸಂಬಂಧಪಟ್ಟವರ ಮೇಲೆ ಪೊಲೀಸರು ಕಾನೂನು ಕ್ರಮ ಜರುಗಿಸುತ್ತಾರೆ. ಆದರೆ, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳುವ ಅಗತ್ಯವಿಲ್ಲ. ನಾಗರಿಕರು ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕು, ಎಂದು ಕರೆ ನೀಡಿದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ