ಸಚ್ಚಿದಾನಂದ ಪರಬ್ರಹ್ಮಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

ಹಿಂದೂಗಳೇ, ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿಯ ವರೆಗಿನ ಕಳೆದ ೭೫ ವರ್ಷ ಗಳಲ್ಲಿ ೧-೨ ರಾಜಕೀಯ ಪಕ್ಷಗಳನ್ನು ಹೊರತುಪಡಿಸಿ ಇತರ ಯಾವುದೇ ರಾಜಕೀಯ ಪಕ್ಷವು ‘ಹಿಂದೂ ರಾಷ್ಟ್ರ ಬೇಕು ಎಂದು ಒಮ್ಮೆಯೂ ಹೇಳಲಿಲ್ಲ, ಇನ್ನು ಅವರು ಕೃತಿ ಏನು ಮಾಡಿಯಾರು ?ಹಿಂದೂಗಳೇ, ಈಗ ನೀವೇ ಎಚ್ಚೆತ್ತು ರಾಮರಾಜ್ಯಕ್ಕಾಗಿ ಕ್ರಿಯಾಶೀಲರಾಗಿ !
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ದೇವಸ್ಥಾನಗಳ ಹಣದಿಂದ ನಿರ್ಮಿಸಲಾಗುತ್ತಿದ್ದ ವಾಣಿಜ್ಯ ಸಂಕೀರ್ಣಗಳ ಯೋಜನೆಗಳು ರದ್ದು !
ಶ್ರೀ ಮಹಾಲಕ್ಷ್ಮೀದೇವಿ ಮಂದಿರ ಅಭಿವೃದ್ಧಿ ಯೋಜನೆಯ ಚಾಲನೆ