ಕಾಮುಕ ಮುಸ್ಲಿಂ!

ಬಾಗಲಕೋಟೆ (ಕರ್ನಾಟಕ) – ನಗರದ ಜಿಲ್ಲಾ ಆಸ್ಪತ್ರೆಯ ಶೌಚಾಲಯದಲ್ಲಿ ವಿಧವೆಯೊಬ್ಬರ ಮೇಲೆ ಆಸ್ಪತ್ರೆಯ ಗುತ್ತಿಗೆ ನೌಕರ ಫರೀದ್ ಸಾಬ್ ಡಾಂಗಿ ಎಂಬಾತ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಸಂತ್ರಸ್ತ ಮಹಿಳೆಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಯೊಬ್ಬರ ಸಹೋದರಿಯಾಗಿದ್ದಾರೆ. ಅವರು ಕಳೆದ ಒಂದು ತಿಂಗಳಿನಿಂದ ತಮ್ಮ ಸಹೋದರನ ಆರೈಕೆಗಾಗಿ ಆಸ್ಪತ್ರೆಯಲ್ಲಿದ್ದರು. ಇದೇ ಅವಧಿಯಲ್ಲಿ ಫರೀದ್ ಸಾಬ್ ಆಕೆಯೊಂದಿಗೆ ಪರಿಚಯ ಮಾಡಿಕೊಂಡಿದ್ದನು. ಮೇ 4 ರ ಮಧ್ಯರಾತ್ರಿ 12 ರಿಂದ 2 ಗಂಟೆಯ ಸುಮಾರಿಗೆ ಮಹಿಳೆಗೆ ಬೆದರಿಕೆ ಹಾಕಿ, ಆಕೆಯನ್ನು ಶೌಚಾಲಯಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ. ಈ ಕೃತ್ಯದ ನಂತರ ಆರೋಪಿಯು ಮಹಿಳೆಯನ್ನು ಒಳಗೆ ಕೂಡಿ ಹಾಕಿ ತನ್ನ ಕೆಲಸಕ್ಕೆ ತೆರಳಿದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫರೀದ್ ಸಾಬ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!