
ರಾಮನಾಥಿ (ಗೋವಾ) – ‘ಹಿಂದೂ ರಾಷ್ಟ್ರವು ಆದಷ್ಟು ಬೇಗ ಸ್ಥಾಪನೆಯಾಗಲಿ, ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಅವರಿಗೆ ಉತ್ತಮ ಆರೋಗ್ಯ ಲಭಿಸಲಿ ಮತ್ತು ಸಾಧಕರ ಸಾಧನೆ ಉತ್ತಮವಾಗಿ ನಡೆದು ಅವರಿಗೆ ರಕ್ಷಣೆಯಾಗಲಿ’ ಎಂಬ ಉದ್ದೇಶದಿಂದ, ಸಪ್ತರ್ಷಿ ಜೀವನಾಡಿ ಪಟ್ಟಿಯಲ್ಲಿ ಉಲ್ಲೇಖಿಸಿರುವಂತೆ ಇಲ್ಲಿನ ಸನಾತನ ಆಶ್ರಮದಲ್ಲಿ ಮೇ 6 ರಂದು ಶ್ರೀ ಚಂಡಿ ಹೋಮವು ಭಾವಪೂರ್ಣ ವಾತಾವರಣದಲ್ಲಿ ನೆರವೇರಿತು. ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಅವರ ಆಧ್ಯಾತ್ಮಿಕ ಉತ್ತರಾಧಿಕಾರಿಗಳಾದ ಶ್ರೀಸತ್‌ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ್ ಮತ್ತು ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ್ ಅವರ ವಂದನೀಯ ಉಪಸ್ಥಿತಿಯಲ್ಲಿ ಈ ಹೋಮವು ಜರುಗಿತು. ಸನಾತನ ವೇದಪಾಠಶಾಲೆಯ ಪುರೋಹಿತರು ಹೋಮದ ಪೌರೋಹಿತ್ಯವನ್ನು ವಹಿಸಿದ್ದರು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ