
ಅಮರಾವತಿ (ಆಂಧ್ರಪ್ರದೇಶ) – ರಾಜ್ಯದ ದಂಗೇತಿವಾರಿಪಾಲೆಮ್‌ನ ‘ರಿಡೀಮ್ ಇಂಡಿಯಾ ಚರ್ಚ್‌ನ ಪಾದ್ರಿಯೊಬ್ಬರು ‘ಉಪಮುಖ್ಯಮಂತ್ರಿ ಮತ್ತು ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರನ್ನು ತುಂಡು ತುಂಡು ಮಾಡಬೇಕು’ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
೧. ಸಂಬಂಧಿತ ಪಾದ್ರಿಯು ತನ್ನ ಭಾಷಣದ ಸಮಯದಲ್ಲಿ ಪವನ್ ಕಲ್ಯಾಣ್ ಅವರ ಬಗ್ಗೆ ದ್ವೇಷಪೂರಿತ ಹೇಳಿಕೆ ನೀಡಿದ್ದಾರೆ. ಅಲ್ಲದೆ, ‘ನೀವು ಸನಾತನ ಧರ್ಮವನ್ನು ನಂಬುವುದಾದರೆ, ಅದು ನಿಮ್ಮ ತಾಯಿ ಮತ್ತು ಸಹೋದರಿಯನ್ನು ಮಾರಾಟ ಮಾಡಿದಂತೆ’ ಎಂದು ವಿವಾದಾತ್ಮಕವಾಗಿ ಮಾತನಾಡಿದ್ದಾರೆ.
೨. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ, ಸ್ಥಳೀಯ ನಾಗರಿಕರು ಮತ್ತು ಪವನ್ ಕಲ್ಯಾಣ್ ಅವರ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
೩. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವುದು ಮತ್ತು ಹಿಂಸಾಚಾರಕ್ಕೆ ಪ್ರಚೋದನೆ ನೀಡಿರುವ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram