
ಕಡಪ್ಪಾ (ಆಂಧ್ರಪ್ರದೇಶ) – ನಗರದ ‘ಅಲ್ಮಾಸ್‌ಪೇಟ್ ಸರ್ಕಲ್’ಗೆ ‘ಟಿಪ್ಪು ಸುಲ್ತಾನ್’ ಹೆಸರಿಡುವ ಚಟುವಟಿಕೆಗಳು ಆರಂಭವಾಗಿದ್ದು, ಇಲ್ಲಿನ ಪರಿಸ್ಥಿತಿ ಸ್ಫೋಟಕವಾಗಿದೆ. ಮೇ 9 ರಂದು ದೊಡ್ಡ ಸಂಖ್ಯೆಯಲ್ಲಿ ಮುಸ್ಲಿಮರು ಅಲ್ಮಾಸ್‌ಪೇಟ್ ಸರ್ಕಲ್‌ನಲ್ಲಿ ಜಮಾಯಿಸಿದ್ದರು. ಇನ್ನೊಂದೆಡೆ, ಹಿಂದೂ ಸಂಘಟನೆಗಳು ಈ ವೃತ್ತಕ್ಕೆ ‘ಹನುಮಾನ್ ಚೌಕ’ ಎಂದು ಹೆಸರಿಡಬೇಕೆಂದು ಆಗ್ರಹಿಸಿದ್ದರಿಂದ ಉದ್ವಿಗ್ನತೆ ಹೆಚ್ಚಾಯಿತು.
🚨 Hindus oppose naming a square after Tipu Sultan in Andhra Pradesh’s Kadapa city and demand it be named “Hanuman Circle” instead.
Fanatic mob attacked Hindus
People are questioning why, under a Telugu Desam–BJP coalition government, Hindus should still be forced to protest… pic.twitter.com/9KExQo0H7r
— Sanatan Prabhat (@SanatanPrabhat) May 10, 2026
1. ಮಹಾನಗರ ಪಾಲಿಕೆಯು ಈ ಹಿಂದೆ ವೃತ್ತಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಪ್ರಸ್ತಾವನೆಯನ್ನು ಅಂಗೀಕರಿಸಿತ್ತು. ಆದರೆ ಈ ಪ್ರಸ್ತಾವನೆಯ ಅನುಷ್ಠಾನದಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಮುಸ್ಲಿಂ ಸಂಘಟನೆಗಳು ಮತ್ತು ಕಾಂಗ್ರೆಸ್ ನಾಯಕರು ಪ್ರತಿಭಟನೆ ಆರಂಭಿಸಿದರು. ಸ್ಥಳದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ ಮುಸ್ಲಿಮರು, ಆಡಳಿತ ಮಂಡಳಿಯು ನೀಡಿದ ಭರವಸೆಯನ್ನು ಕೂಡಲೇ ಈಡೇರಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.
2. ಮತ್ತೊಂದೆಡೆ, ಭಾಜಪ ಮತ್ತು ಅನೇಕ ಹಿಂದೂ ಸಂಘಟನೆಗಳು ಈ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿವೆ. ಟಿಪ್ಪು ಸುಲ್ತಾನ್ ಹೆಸರಿಗೆ ಆಕ್ಷೇಪ ವ್ಯಕ್ತಪಡಿಸಿ ರಸ್ತೆಗಿಳಿದಿರುವ ಹಿಂದೂ ಸಂಘಟನೆಗಳು, ಈ ವೃತ್ತಕ್ಕೆ ‘ಹನುಮಾನ್ ಚೌಕ’ ಎಂದು ಹೆಸರಿಡಬೇಕೆಂದು ಒತ್ತಾಯಿಸಿವೆ. ಈ ಸಂದರ್ಭದಲ್ಲಿ ಎರಡೂ ಗುಂಪುಗಳು ಮುಖಾಮುಖಿಯಾಗಿದ್ದು, ಪರಿಸ್ಥಿತಿ ಕೈಮೀರಿ ಹೋಗದಂತೆ ತಡೆಯಲು ಆಡಳಿತ ಮಂಡಳಿಯು ಅಲ್ಮಾಸ್‌ಪೇಟ್ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಿದೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !