ಮನೆಯಲ್ಲಿಯೇ ತಂದೆಯ ಶವ ಹೂತು ಗೋರಿ ನಿರ್ಮಾಣ!
ಆಡಳಿತದಿಂದ ಕ್ರಮ ಕೈಗೊಳ್ಳಲಾಗುವುದು!

ರುದ್ರಪುರ (ಉತ್ತರಾಖಂಡ) – ಇಲ್ಲಿನ ಸರಕಾರಿ ಭೂಮಿಯನ್ನು ಅಬ್ಬಾಸ್ ಎಂಬುವವನು ಅತಿಕ್ರಮಿಸಿ ಮನೆ ನಿರ್ಮಿಸಿದ್ದಾನೆ ಮತ್ತು ತಂದೆಯ ಸಾವಿನ ನಂತರ ಅವರ ಶವವನ್ನು ಅಲ್ಲಿಯೇ ಹೂತು ಗೋರಿಯನ್ನು ಕಟ್ಟಿದ್ದಾನೆ. ಮೇಯರ್ ವಿಕಾಸ್ ಶರ್ಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಪಂಕಜ್ ಉಪಾಧ್ಯಾಯ ಮತ್ತು ಮಹಾನಗರ ಪಾಲಿಕೆ ಆಯುಕ್ತ ಶಿಪ್ರಾ ಜೋಶಿ-ಪಾಂಡೆ ಸೇರಿದಂತೆ ಮಹಾನಗರ ಪಾಲಿಕೆ ಹಾಗೂ ಆಡಳಿತ ಮಂಡಳಿಯ ತಂಡವು ಪರಿಸರದ ಪರಿಶೀಲನೆ ನಡೆಸುತ್ತಿತ್ತು. ಈ ಸಮಯದಲ್ಲಿ ಸ್ಥಳೀಯ ಜನರು ಈ ಗೋರಿಯ ಬಗ್ಗೆ ಅವರಿಗೆ ದೂರು ನೀಡಿದರು.
🚨 Rudrapur, Uttarakhand: Encroachment on government land by a Muslim family; a house was built, and the father’s body was buried inside with a tomb erected there.
Across the country, large-scale encroachments on government land continue while the administration often remains… pic.twitter.com/McUj26E9nD
— Sanatan Prabhat (@SanatanPrabhat) May 10, 2026
ಆ ನಂತರ ಆಡಳಿತ ಮಂಡಳಿಯು ತಕ್ಷಣವೇ ಈ ಕಟ್ಟಡವನ್ನು ವಶಪಡಿಸಿಕೊಂಡಿದೆ. ‘ಈ ಪ್ರಕರಣದ ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿಗಳು ತಿಳಿಸಿದರೆ, ಮೇಯರ್ ಅವರು ‘ಗೋರಿಯನ್ನು ತೆರವುಗೊಳಿಸಲಾಗುವುದು’ ಎಂದು ಹೇಳಿದ್ದಾರೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”