ಮೋಲು ಖಾನ್ ವಿರುದ್ಧ ದೂರು ದಾಖಲು

ಪಂಚಕುಲ (ಹರಿಯಾಣ) – ಇಲ್ಲಿ ಮೋಲು ಖಾನ್ ಎಂಬ ವ್ಯಕ್ತಿಯು ಮಂಜುಗಡ್ಡೆಯ ಮೇಲೆ ಮೂತ್ರ ವಿಸರ್ಜನೆ ಮಾಡಿ ಅದನ್ನು ಮಾರಾಟ ಮಾಡುತ್ತಿದ್ದನು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಹಿಂದೂ ಸಂಘಟನೆಗಳ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮಂಜುಗಡ್ಡೆಯ ಮಾದರಿಗಳನ್ನು ವಶಕ್ಕೆ ಪಡೆದಿದ್ದಾರೆ. ಆತನ ವಿರುದ್ಧ. ಪ್ರಕರಣ ದಾಖಲಿಸಲಾಗಿದೆ. ಆತ ತನ್ನ ಹೆಸರು ಮೊಲಾರಾಮ್ ಮತ್ತು ತಂದೆಯ ಹೆಸರು ಫಕೀರಿಯಾ ರಾಮ್ ಎಂದು ಹೇಳುತ್ತಿದ್ದನು; ಆದರೆ ತನಿಖೆಯ ವೇಳೆ ಆತನ ಹೆಸರು ಮೋಲು ಖಾನ್ ಎಂದು ತಿಳಿದುಬಂದಿದೆ. ಈತ ಕಳೆದ ಹಲವು ವರ್ಷಗಳಿಂದ ಮಂಜುಗಡ್ಡೆಗಳನ್ನು ಮಾರಾಟ ಮಾಡುತ್ತಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿ ಮೋಲು ಖಾನ್ ಮಾತನಾಡಿ, ನಾನು ಮೂತ್ರ ವಿಸರ್ಜನೆ ಮಾಡುತ್ತಿರಲಿಲ್ಲ, ಬದಲಿಗೆ ಪೈಜಾಮದ ನಾಡಿಯನ್ನು ಗಟ್ಟಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿದ್ದಾನೆ.
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram