
ಮುಂಬಯಿ, 11 ಮೇ (ವಾರ್ತೆ.) – ಮಹಾರಾಷ್ಟ್ರದ ಸಾಂಸ್ಕೃತಿಕ ಕಾರ್ಯ ಸಚಿವ ಆಶಿಶ್ ಶೆಲಾರ್ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಮಂಗಲ ಪ್ರಭಾತ್ ಲೋಧಾ ಅವರಿಗೆ ಸನಾತನ ಸಂಸ್ಥೆಯ ವತಿಯಿಂದ ಮುಂಬಯಿನಲ್ಲಿ ನಡೆಯಲಿರುವ ಶ್ರೀ ರಾಜಮಾತಂಗಿ ಮಹಾಯಜ್ಞದ ಆಮಂತ್ರಣವನ್ನು ನೀಡಲಾಯಿತು. ತಪೋಭೂಮಿ ಭಾರತಕ್ಕೆ ರಕ್ಷಾಕವಚ ಲಭಿಸಲು ಮತ್ತು ಭಾರತದ ಸರ್ವಾಂಗೀಣ ಅಭಿವೃದ್ಧಿಯಾಗಲು, ಸನಾತನ ಸಂಸ್ಥೆಯ ವತಿಯಿಂದ ಈ ಮಹಾಯಜ್ಞವನ್ನು ಆಯೋಜಿಸಲಾಗಿದೆ.
ಹಿಂದೂ ಜನಜಾಗೃತಿ ಸಮಿತಿಯ ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢ ರಾಜ್ಯ ಸಂಘಟಕ ಶ್ರೀ. ಸುನೀಲ ಘನವಟ್ ಅವರು ಸಚಿವಾಲಯದಲ್ಲಿ ಭೇಟಿಯಾಗಿ ಸಚಿವರಿಗೆ ಈ ಯಜ್ಞದ ಆಮಂತ್ರಣವನ್ನು ನೀಡಿದರು. ಮೇ 17 ರಂದು ಪ್ರಭಾದೇವಿಯ ನರ್ದುಲ್ಲಾ ಟ್ಯಾಂಕ್ ಮೈದಾನದಲ್ಲಿ ಮಧ್ಯಾಹ್ನ 3.30 ರಿಂದ ಸಂಜೆ 7.30 ರವರೆಗೆ ಈ ಮಹಾಯಜ್ಞವು ನೂರಾರು ಜನರ ಉಪಸ್ಥಿತಿಯಲ್ಲಿ ನಡೆಯಲಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!