
ನವ ದೆಹಲಿ – ‘ಎಂ.ವಿ. ಹೊಂಡಿಯಸ್’ ನೌಕೆಯ ಸಿಬ್ಬಂದಿಗೆ ಹಂತಾ ವೈರಸ್ ಸೋಂಕು ತಗುಲಿರುವುದು ಬೆಳಕಿಗೆ ಬಂದಿದೆ. ನೌಕೆಯಲ್ಲಿದ್ದ ಇಬ್ಬರು ಭಾರತೀಯ ಸಿಬ್ಬಂದಿಗೆ ಈ ವೈರಸ್ ಸೋಂಕು ತಗುಲಿರುವ ಶಂಕೆಯ ಮೇಲೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ನೆದರ್ಲೆಂಡ್ ಗೆ ಸ್ಥಳಾಂತರಿಸಲಾಗಿದೆ. ಈ ಬಗ್ಗೆ ಸ್ಪೇನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಾಹಿತಿ ನೀಡಿದೆ. ಈ ನೌಕೆಯು ಸ್ಪೇನ್ ನ ಕ್ಯಾನರಿ ದ್ವೀಪಗಳ ಕರಾವಳಿಯಲ್ಲಿ ಲಂಗರು ಹಾಕಿತ್ತು. ಈ ನೌಕೆಯಲ್ಲಿ ೨೩ ದೇಶಗಳ ೫೯ ನಾವಿಕರು ಸೇರಿದಂತೆ ಒಟ್ಟು ೧೪೭ ಜನರು ಪ್ರಯಾಣಿಸುತ್ತಿದ್ದರು.
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis