ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಆದೇಶ

ಚೆನ್ನೈ (ತಮಿಳುನಾಡು) – ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ತಕ್ಷಣ ಜೋಸೆಫ್ ವಿಜಯ ಅವರು, ಮುಂದಿನ ೨ ವಾರಗಳಲ್ಲಿ ರಾಜ್ಯಾದ್ಯಂತ ಪ್ರಾರ್ಥನಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳ ೫೦೦ ಮೀಟರ್ ವ್ಯಾಪ್ತಿಯಲ್ಲಿರುವ ‘ತಮಿಳುನಾಡು ರಾಜ್ಯ ಮಾರುಕಟ್ಟೆ ನಿಗಮ’ ದ ಮೂಲಕ ನಡೆಸುತ್ತಿರುವ ೭೧೭ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ನಿರ್ದೇಶನ ನೀಡಿದ್ದಾರೆ. ಸರಕಾರದ ವತಿಯಿಂದ ರಾಜ್ಯಾದ್ಯಂತ ಒಟ್ಟು ೪ ಸಾವಿರದ ೭೬೫ ಮದ್ಯದ ಅಂಗಡಿಗಳನ್ನು ನಡೆಸಲಾಗುತ್ತಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!