ಜನರು ಅಧಿಕಾರದಿಂದ ಕೆಳಗಿಳಿಸಿದ ನಂತರವೂ ತಮಿಳುನಾಡಿನ ದ್ರಮುಕದ ನಾಯಕ ಉದಯನಿಧಿ ಸ್ಟಾಲಿನರಿಂದ ಪುನಃ ಸನಾತನ ವಿರೋಧಿ ಹೇಳಿಕೆ

ಚೆನ್ನೈ (ತಮಿಳುನಾಡು) – ಜನರನ್ನು ವಿಭಜಿಸುವ ಕೆಲಸ ಮಾಡಿರುವ ಸನಾತನವನ್ನು ನಾಶಪಡಿಸಬೇಕು ಎಂದು ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ದ್ರಮುಕದ ಶಾಸಕರಾದ ಉದಯನಿಧಿ ಸ್ಟಾಲಿನರವರು ವಿಧಾನಸಭೆಯಲ್ಲಿ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮೊದಲು ರಾಷ್ಟ್ರಗೀತೆ ‘ಜನ ಗಣ ಮನ’, ನಂತರ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ಮತ್ತು ಅದರ ನಂತರ ತಮಿಳುನಾಡಿನ ರಾಜ್ಯಗೀತೆಯನ್ನು ಹಾಕುತ್ತಿರುವುದರ ಕುರಿತು ವಿವಾದ ಉಂಟಾಗಿದೆ. ರಾಜ್ಯದ ನಿಯಮಾನುಸಾರ ಮೊದಲು ರಾಜ್ಯಗೀತೆಯನ್ನು ನುಡಿಸುವುದು ಅವಶ್ಯಕ ಎಂದು ವಿರೋಧ ಪಕ್ಷಗಳು ಹೇಳುತ್ತಿವೆ. ಅದರ ಬಗ್ಗೆ ಮಾತನಾಡುವಾಗ ಉದಯನಿಧಿ ಅವರು ಮೇಲಿನ ಹೇಳಿಕೆಯನ್ನು ನೀಡಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!