
ಮೊಹಾಲಿ (ಪಂಜಾಬ್) – ಪಂಜಾಬ್‌ನಲ್ಲಿ ಮೇ ೧೧ ರಂದು ಭಾಜಪದ ೨ ಕಾರ್ಯಾಲಯಗಳ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಲಾಗಿದೆ. ಮೊಹಾಲಿಯ ಜಿರಕ್ ಪುರದಲ್ಲಿ ೫ ಮುಸುಕುಧಾರಿ ಯುವಕರು ಭಾಜಪದ ಕಚೇರಿಗೆ ನುಗ್ಗಿ ಗೋಡೆಗಳು ಮತ್ತು ಭಿತ್ತಿಪತ್ರಗಳ ಮೇಲೆ ಶಾಯಿ ಎಸೆದಿದ್ದಾರೆ. ಇದಾದ ನಂತರ ಅವರು ಅಲ್ಲಿಂದ ಪರಾರಿಯಾಗಿದ್ದಾರೆ.
ಇನ್ನು ತರನತಾರಣ್ ನಲ್ಲಿನ ಘಟನೆಯಲ್ಲಿ, ೧೫ ರಿಂದ ೨೦ ಜನರು ಇದ್ದಕ್ಕಿದ್ದಂತೆ ಭಾಜಪ ಕಚೇರಿಗೆ ಲಾಠಿ ಹಿಡಿದು ನುಗ್ಗಿ ಧ್ವಂಸಗೊಳಿಸಿದ್ದಾರೆ, ಅಲ್ಲದೆ ಕುರ್ಚಿಗಳು ಮತ್ತು ಇತರ ಸಾಮಗ್ರಿಗಳಿಗೆ ಹಾನಿ ಮಾಡಿದ್ದಾರೆ. ಈ ಸಮಯದಲ್ಲಿ ಕೆಲವರು ಕಲ್ಲು ತೂರಾಟ ನಡೆಸುತ್ತಿರುವುದು ಕಂಡುಬಂದಿದೆ. ಅವರು ‘ಪಂಜಾಬ್ ಏಕತಾ ಜಿಂದಾಬಾದ್’ ಮತ್ತು ‘ಬಿಜೆಪಿ ಮುರ್ದಾಬಾದ್’ ಎಂಬ ಕರಪತ್ರಗಳನ್ನು ಗಾಳಿಯಲ್ಲಿ ತೂರಿದ್ದಾರೆ. ಈ ಸಂದರ್ಭದಲ್ಲಿ ಭಾಜಪ ನಾಯಕರು ಮತ್ತು ಕಾರ್ಯಕರ್ತರು ಒಬ್ಬ ದಾಳಿಕೋರನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !