ಬಹುಮತದ ಪರೀಕ್ಷೆಯಲ್ಲಿ ಗೆಲ್ಲುತ್ತಲೇ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ ಹೇಳಿಕೆ

ಚೆನ್ನೈ (ತಮಿಳುನಾಡು) – ತಮಿಳುನಾಡಿನ ಜೋಸೆಫ್ ವಿಜಯ ಸರಕಾರವು ವಿಧಾನಸಭೆಯಲ್ಲಿ ಬಹುಮತದ ಪರೀಕ್ಷೆಯನ್ನು ಗೆದ್ದಿದೆ. ಸರಕಾರದ ಪರವಾಗಿ 144 ಮತಗಳು ಬಂದಿವೆ, ಆದರೆ ವಿರೋಧವಾಗಿ ಕೇವಲ 22 ಮತಗಳು ಮಾತ್ರ ಲಭಿಸಿವೆ. ಇದು ವಿಜಯ ಅವರ ಮೊದಲ ದೊಡ್ಡ ಯಶಸ್ಸಾಗಿದೆ. ಈ ವಿಜಯದ ನಂತರ ಮಾತನಾಡಿದ ಮುಖ್ಯಮಂತ್ರಿ ಜೋಸೆಫ್ ವಿಜಯ ಅವರು, “ನಮ್ಮ ಸರಕಾರವು ಜಾತ್ಯತೀತ ತತ್ವದಡಿ ಕೆಲಸ ಮಾಡಲಿದೆ” ಎಂದು ಹೇಳಿದರು.
ತಮಿಳುನಾಡು ವಿಧಾನಸಭೆಯ ಒಟ್ಟು ಸ್ಥಾನಗಳ ಸಂಖ್ಯೆ 234 ಆಗಿದೆ. ಯಾವುದೇ ಸರಕಾರಕ್ಕೆ ಬಹುಮತ ಸಾಬೀತುಪಡಿಸಲು 118 ಶಾಸಕರ ಬೆಂಬಲದ ಅಗತ್ಯವಿರುತ್ತದೆ. ಜೋಸೆಫ್ ವಿಜಯ ಅವರ ಸರಕಾರಕ್ಕೆ 144 ಮತಗಳು ದೊರೆತಿವೆ. ಎಐಎಡಿಎಂಕೆ (AIADMK) ಶಾಸಕರು ಕೂಡ ಅವರ ಪರವಾಗಿ ಮತ ಚಲಾಯಿಸಿದ್ದಾರೆ ಎಂದು ಹೇಳಲಾಗುತ್ತಿದೆ.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!