ಮಿತ್ರ ಪಕ್ಷಗಳಿಂದ ವ್ಯಕ್ತವಾಗಿತ್ತು ವಿರೋಧ

ಚೆನ್ನೈ (ತಮಿಳುನಾಡು) – ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಜೋಸೆಫ್ ವಿಜಯ ಅವರು ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ತಮ್ಮ ‘ವಿಶೇಷ ಕರ್ತವ್ಯಾಧಿಕಾರಿ’ಯನ್ನಾಗಿ (OSD) ನೇಮಕ ಮಾಡಿದ್ದರು. ಆದರೆ, ಈ ನಿರ್ಧಾರಕ್ಕೆ ಅವರ ಸರಕಾರಕ್ಕೆ ಬೆಂಬಲ ನೀಡುತ್ತಿರುವ ಪಕ್ಷಗಳಿಂದಲೇ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ನೇಮಕಾತಿ ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಅದನ್ನು ರದ್ದುಗೊಳಿಸಲಾಗಿದೆ.
TVK government forced to revoke the appointment of astrologer Rickey Radhan Pandit Vettrivel as OSD to CM Joseph Vijay after massive backlash from Congress and Left allies.
Pandit is a well-known celebrity and political astrologer with nearly 40 years of experience in Vedic… pic.twitter.com/53j3uE4zDq
— Sanatan Prabhat (@SanatanPrabhat) May 13, 2026
ರಾಧನ್ ಪಂಡಿತ್ ಅವರು ಚುನಾವಣೆಯಲ್ಲಿ ಜೋಸೆಫ್ ವಿಜಯ ಅವರ ವಿಜಯದ ಬಗ್ಗೆ ಭವಿಷ್ಯ ನುಡಿದಿದ್ದರು. ಚುನಾವಣಾ ಪ್ರಚಾರದ ಸಮಯದಲ್ಲಿ ಅವರು ಪಕ್ಷದ ವಕ್ತಾರರಾಗಿ ಮತ್ತು ಮುಖ್ಯಮಂತ್ರಿಗಳ ಅತ್ಯಂತ ನಂಬಿಕಸ್ತ ಸಲಹೆಗಾರರಾಗಿ ಜವಾಬ್ದಾರಿ ನಿಭಾಯಿಸಿದ್ದರು. ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರಿಗೆ ಜ್ಯೋತಿಷ್ಯ ಮತ್ತು ಸಂಖ್ಯಾಶಾಸ್ತ್ರದಲ್ಲಿ ಸುಮಾರು 40 ವರ್ಷಗಳ ಅನುಭವವಿದೆ. ಕೇವಲ ಜೋಸೆಫ್ ವಿಜಯ ಮಾತ್ರವಲ್ಲದೆ, ತಮಿಳುನಾಡಿನ ದಿವಂಗತ ಮುಖ್ಯಮಂತ್ರಿ ಜಯಲಲಿತಾ ಅವರು ಕೂಡ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ರಾಧನ್ ಪಂಡಿತ್ ಅವರ ಸಲಹೆ ಪಡೆಯುತ್ತಿದ್ದರು ಎಂದು ಹೇಳಲಾಗುತ್ತದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”