ಮುಖ್ಯಮಂತ್ರಿ ಜೋಸೆಫ್ ವಿಜಯ ಅವರ ನಿರ್ಧಾರ

ಚೆನ್ನೈ (ತಮಿಳುನಾಡು) – ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ ಅವರು ಮದ್ಯ ಮಾರಾಟಕ್ಕೆ 21 ವರ್ಷಗಳ ವಯೋಮಿತಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಆದೇಶಿಸಿದ್ದಾರೆ. ಎಲ್ಲಾ ಮದ್ಯ ಮಾರಾಟ ಮಳಿಗೆಗಳ ಸಿಬ್ಬಂದಿಗಳು ಗ್ರಾಹಕರ ವಯಸ್ಸನ್ನು ಖಚಿತಪಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ. ಅನುಮಾನ ಬಂದಲ್ಲಿ ಗ್ರಾಹಕರು ತಮ್ಮ ಗುರುತಿನ ಚೀಟಿಯನ್ನು (ಉದಾ. ಆಧಾರ್ ಕಾರ್ಡ್ ಅಥವಾ ಇತರ ಸರಕಾರಿ ಗುರುತಿನ ಚೀಟಿ) ತೋರಿಸಬೇಕಾಗುತ್ತದೆ. 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡಿದರೆ ಸಂಬಂಧಪಟ್ಟ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.
ಪ್ರಸ್ತುತ ತಮಿಳುನಾಡಿನಲ್ಲಿ ಮದ್ಯದ ಅಂಗಡಿಗಳು ಮಧ್ಯಾಹ್ನ 12 ರಿಂದ ರಾತ್ರಿ 10 ರವರೆಗೆ ತೆರೆದಿರುತ್ತವೆ. ಅಪರಾಧಗಳನ್ನು ನಿಯಂತ್ರಿಸಲು ಮತ್ತು ಶಿಸ್ತು ಕಾಪಾಡಲು ಈ ಸಮಯವನ್ನು ರಾತ್ರಿ 8 ಗಂಟೆಯವರೆಗೆ ಸೀಮಿತಗೊಳಿಸುವ ಪ್ರಸ್ತಾವನೆಯು ಸರಕಾರದ ಪರಿಶೀಲನೆಯಲ್ಲಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!