ಮೇ ೨೬ ರಂದು ವಿಧಾನಸಭೆಯಲ್ಲಿ ವಿಧೇಯಕವನ್ನು ಮಂಡಿಸಲಾಗುವುದು

ದಿಸಪುರ (ಆಸಾಮ) – ಆಸಾಮ ವಿಧಾನಸಭಾ ಚುನಾವಣೆಯ ವಿಜಯದ ನಂತರ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾರವರು ರಾಜ್ಯದಲ್ಲಿ ಸಮಾನ ನಾಗರಿಕ ಕಾನೂನನ್ನು ಜ್ಯಾರಿಗೊಳಿಸುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಸಚಿವ ಸಂಪುಟದ ಸಭೆಯಲ್ಲಿ ಈ ನಿರ್ಧಾರಕ್ಕೆ ಸಮ್ಮತಿ ನೀಡಲಾಗಿದ್ದು, ಮೇ ೨೬ ರಂದು ವಿಧಾನಸಭೆಯಲ್ಲಿ ಈ ವಿಧೇಯಕವನ್ನು ಮಂಡಿಸಲಾಗುವುದು. ಸರಕಾರವು ಈ ಕಾಯಿದೆಯಿಂದ ಬುಡಕಟ್ಟು ಸಮುದಾಯವನ್ನು ಸಂಪೂರ್ಣವಾಗಿ ಹೊರಗಿಡಲು ನಿರ್ಧರಿಸಿದೆ. ಉತ್ತರಾಖಂಡ, ಗೋವಾ ಮತ್ತು ಗುಜರಾತಿನ ನಂತರ ಈಗ ಆಸಾಮ ಈ ಕಾಯಿದೆಯನ್ನು ಜಾರಿಗೊಳಿಸುವ ರಾಜ್ಯವಾಗಲಿದೆ.
The first sitting of the #AssamCabinet of NDA 3.0 has approved the draft UCC Bill. A key promise of our Sankalpa Patra is now one step closer to being fulfilled.
Rituals and customs practised by the people of Assam will remain outside the scope of the UCC in the state. pic.twitter.com/zvB35oqQhe
— Himanta Biswa Sarma (@himantabiswa) May 13, 2026
ಈ ಕಾಯಿದೆಯಡಿ ಉತ್ತರಾಧಿಕಾರ, ವಿವಾಹ, ಲಿವ್-ಇನ್ ರಿಲೇಶನ್ ಶಿಪ್ (ವಿವಾಹವಾಗದೆ ಜೊತೆಯಲ್ಲಿ ಇರುವುದು) ಮತ್ತು ವಿವಾಹ-ವಿಚ್ಛೇದನದ ಕಡ್ಡಾಯ ನೋಂದಣಿಯಂತಹ ಅಂಶಗಳನ್ನು ಸೇರಿಸಲಾಗುವುದು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ