
ರಾಮನಾಥಿ (ಗೋವಾ) – ‘ಹಿಂದೂ ರಾಷ್ಟ್ರವು ಆದಷ್ಟು ಬೇಗ ಸ್ಥಾಪನೆಯಾಗಲಿ, ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಅವರಿಗೆ ಉತ್ತಮ ಆರೋಗ್ಯ ಲಭಿಸಲಿ ಮತ್ತು ಸಾಧಕರ ಸಾಧನೆ ಉತ್ತಮವಾಗಿ ನಡೆದು ಅವರಿಗೆ ರಕ್ಷಣೆಯಾಗಲಿ’ ಎಂಬ ಉದ್ದೇಶದಿಂದ, ಸಪ್ತರ್ಷಿ ಜೀವನಾಡಿ ಪಟ್ಟಿಯಲ್ಲಿ ಉಲ್ಲೇಖಿಸಿರುವಂತೆ ಇಲ್ಲಿನ ಸನಾತನ ಆಶ್ರಮದಲ್ಲಿ ಮೇ 6 ರಂದು ಶ್ರೀ ಚಂಡಿ ಹೋಮವು ಭಾವಪೂರ್ಣ ವಾತಾವರಣದಲ್ಲಿ ನೆರವೇರಿತು.
ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಅವರ ಆಧ್ಯಾತ್ಮಿಕ ಉತ್ತರಾಧಿಕಾರಿಗಳಾದ ಶ್ರೀಸತ್‌ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ್ ಮತ್ತು ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ್ ಅವರ ವಂದನೀಯ ಉಪಸ್ಥಿತಿಯಲ್ಲಿ ಈ ಹೋಮವು ಜರುಗಿತು. ಸನಾತನ ವೇದಪಾಠಶಾಲೆಯ ಪುರೋಹಿತರು ಹೋಮದ ಪೌರೋಹಿತ್ಯವನ್ನು ವಹಿಸಿದ್ದರು.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ