೨೦ ಸಚಿವರೂ ಪ್ರಮಾಣ ವಚನ ಸ್ವೀಕಾರ

ತಿರುವನಂತಪುರಂ (ಕೇರಳ) – ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಅವರು ಕೇರಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ಮುಖ್ಯಮಂತ್ರಿಯವರ ನಂತರ ಅವರ ಸಚಿವ ಸಂಪುಟದ ಇತರ ೨೦ ಸಚಿವರಿಗೂ ಪದವಿ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಭಾಜಪ ನಾಯಕ ರಾಜೀವ್ ಚಂದ್ರಶೇಖರ್ ಅವರೊಂದಿಗೆ ಕಾಂಗ್ರೆಸ್ ಆಡಳಿತದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೂ ಪಾಲ್ಗೊಂಡಿದ್ದರು. ಕಾಂಗ್ರೆಸ್ ಸಂಸದ ಶಶಿ ತರೂರ್ ವಿದೇಶದಲ್ಲಿದ್ದ ಕಾರಣ ಉಪಸ್ಥಿತರಿರಲಿಲ್ಲ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ