ಮದರಸಾಗಳಿಗೆ ಸಂಬಂಧಿಸಿದ ಯೋಜನೆಗಳು ಬಂದ್ ಆಗಲಿವೆ

ಕೋಲಕಾತಾ (ಬಂಗಾಳ) – ಬಂಗಾಳದ ಶುಭೇಂದು ಅಧಿಕಾರಿ ಸರಕಾರದ ಸಚಿವ ಸಂಪುಟವು ಹಳೆಯ ಸರಕಾರಗಳಿಂದ ನಡೆದುಕೊಂಡು ಬಂದಿದ್ದ ಕೆಲವು ಯೋಜನೆಗಳನ್ನು ನಿಲ್ಲಿಸುವ ನಿರ್ಧಾರ ತೆಗೆದುಕೊಂಡಿದೆ. ಮದರಸಾ ಇಲಾಖೆ ಹಾಗೂ ಮಾಹಿತಿ ಮತ್ತು ಸಾಂಸ್ಕೃತಿಕ ಇಲಾಖೆಗಳ ವತಿಯಿಂದ ನಡೆಯುತ್ತಿದ್ದ ಧರ್ಮ ಆಧಾರಿತ ನೆರವು ಯೋಜನೆಗಳನ್ನು ಸರಕಾರ ಈಗ ಸ್ಥಗಿತಗೊಳಿಸಲಿದೆ. ಮುಂದಿನ ತಿಂಗಳಿಂದ ಇಂತಹ ಹಲವು ಯೋಜನೆಗಳನ್ನು ಬಂದ್ ಮಾಡಲಾಗುವುದು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ