
ಕೋಲಕಾತಾ (ಬಂಗಾಳ) – ಇಲ್ಲಿನ ಸಾಲ್ಟ್ ಲೇಕ್ ಪ್ರದೇಶದಲ್ಲಿರುವ ತೃಣಮೂಲ ಕಾಂಗ್ರೆಸ್ ಕಚೇರಿಯಿಂದ ೧೦೦ ಆಧಾರ್ ಕಾರ್ಡ್ ಗಳು ಮತ್ತು ಸರಕಾರಿ ಭೂಮಿಯ ಖರೀದಿ-ಮಾರಾಟಕ್ಕೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಎಲ್ಲಾ ಆಧಾರ್ ಕಾರ್ಡ್ ಗಳನ್ನು ಮತ್ತು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಆಧಾರ್ ಕಾರ್ಡ್ ಗಳು ಇದೇ ಪ್ರದೇಶದ ಜನರದ್ದಾಗಿದ್ದು, ಅನೇಕ ಜನರು ಆಧಾರ್ ಕಾರ್ಡ್ ಮಾಡುವಾಗ ತೃಣಮೂಲ ಕಾಂಗ್ರೆಸ್ ಕಚೇರಿಯ ವಿಳಾಸವನ್ನು ಸಂಪರ್ಕ ಕೇಂದ್ರವಾಗಿ ಬಳಸಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಅನೇಕ ಬಾರಿ ಜನರು ಆಧಾರ್ ಕಾರ್ಡ್ ಕೇಳಲು ಹೋದಾಗ, ಕಾರ್ಡ್ ಇನ್ನೂ ಬಂದಿಲ್ಲ ಎಂದು ಅವರಿಗೆ ಹೇಳಲಾಗುತ್ತಿತ್ತು. ಇದೇ ಕಾರಣಕ್ಕಾಗಿ ಮೇ ೪ ರಂದು ತಾವು ಪಕ್ಷದ ಕಚೇರಿಗೆ ಬೀಗ ಹಾಕಿದ್ದಾಗಿ ಜನರು ಆರೋಪಿಸಿದ್ದಾರೆ. ನಂತರ ಬೀಗ ತೆರೆದಾಗ, ಒಳಗೆ ೧೦೦ ಕ್ಕೂ ಹೆಚ್ಚು ಆಧಾರ್ ಕಾರ್ಡ್ ಗಳು ಮತ್ತು ಹಲವು ದಾಖಲೆಗಳು ಪತ್ತೆಯಾಗಿವೆ.
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft