ತನಿಖಾ ಸಂಸ್ಥೆಗಳು ಬಂಧಿಸಿದ ನಂತರ ನಡೆಸಿದ ವಿಚಾರಣೆಯಲ್ಲಿ ಭಯೋತ್ಪಾದಕ ನೀಡಿದ ಮಾಹಿತಿ

ಶ್ರೀನಗರ (ಜಮ್ಮು-ಕಾಶ್ಮೀರ) – ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ‘ಲಷ್ಕರ್-ಎ-ತೊಯ್ಬಾ’ದ ಭಯೋತ್ಪಾದಕ ಮೊಹಮ್ಮದ್ ಉಸ್ಮಾನ್ ಜಟ್ ಅಲಿಯಾಸ್ ಚೀನಿ ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಕಾಶ್ಮೀರದ ಮೂಲಕ ಭಾರತದೊಳಗೆ ನುಗ್ಗಿದ್ದನು. ಅವನು ಇಲ್ಲಿ ‘ಸ್ಲೀಪರ್ ಸೆಲ್’ (ಭಯೋತ್ಪಾದಕರಿಗೆ ರಹಸ್ಯವಾಗಿ ಸಹಾಯ ಮಾಡುವ ಮತಾಂಧ ಮುಸ್ಲಿಮರ ಸ್ಥಳೀಯ ಗುಂಪುಗಳು) ಸಿದ್ಧಪಡಿಸುತ್ತಿದ್ದನು; ಆದರೆ ಅವನು ಕಥಿತವಾಗಿ ತನ್ನ ‘ಕಾರ್ಯ’ವನ್ನು ನಿಲ್ಲಿಸಿ ಶ್ರೀನಗರದಲ್ಲಿ ಹೇರ್ ಟ್ರಾನ್ಸ್‌ಪ್ಲಾಂಟ್ (ಕೂದಲು ಕಸಿ) ಮಾಡಿಸಿಕೊಂಡನು. ಕಾಶ್ಮೀರದ ಬಗ್ಗೆ ಅವನಿಗೆ ಏನೆಲ್ಲಾ ಕೆಟ್ಟದ್ದನ್ನು ಹೇಳಲಾಗಿತ್ತೋ, ಅಂತಹದ್ದೇನೂ ಕಾಶ್ಮೀರದಲ್ಲಿ ಅವನಿಗೆ ಕಾಣಿಸಲಿಲ್ಲ. ನಂತರ ಕೂದಲು ಉದುರುತ್ತಿರುವುದರಿಂದ ಚಿಕಿತ್ಸೆ ಪಡೆಯುವ ಅಗತ್ಯವನ್ನು ಅರಿತುಕೊಂಡು ಆತ ‘ಹೇರ್ ಟ್ರಾನ್ಸ್‌ಪ್ಲಾಂಟ್’ ಮಾಡಿಸಿಕೊಂಡನು.
ಉಸ್ಮಾನ್ ಲಾಹೋರ್ ನಿವಾಸಿಯಾಗಿದ್ದಾನೆ. ರಾಷ್ಟ್ರೀಯ ತನಿಖಾ ದಳವು ಆತನನ್ನು ಬಂಧಿಸಿದ್ದು, ಈ ಪ್ರಕರಣದ ತನಿಖೆ ನಡೆಯುತ್ತಿದೆ. ವಿಚಾರಣೆ ವೇಳೆ ಆತ ಮೇಲಿನ ಮಾಹಿತಿ ನೀಡಿದ್ದಾನೆ.
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ