ಮದರಸಾಗಳು ಸರಕಾರಕ್ಕೆ ವರದಿಯನ್ನು ಸಲ್ಲಿಸಬೇಕಾಗುವುದು

ಕೊಲಕಾತಾ (ಬಂಗಾಲ) – ಬಂಗಾಲದಲ್ಲಿನ ಭಾಜಪ ಸರಕಾರವು ರಾಜ್ಯದ ‘ಅಲ್ಪಸಂಖ್ಯಾತ ವ್ಯವಹಾರ ಮತ್ತು ಮದರಸಾ ಶಿಕ್ಷಣ ವಿಭಾಗ’ದ ಅಡಿಯಲ್ಲಿ ಬರುವ ಎಲ್ಲ ಮದರಸಾಗಳಲ್ಲಿ ‘ವಂದೇ ಮಾತರಮ್’ ಗಾಯನವನ್ನು ಕಡ್ಡಾಯಗೊಳಿಸಿದೆ. ಈ ನಿಯಮವು ಮದರಸಾಗಳಿಗೆ, ಹಾಗೆಯೇ ಸರಕಾರಿ ಅನುದಾನಿತ ಮತ್ತು ಅನುದಾನರಹಿತ ಮಾನ್ಯತೆ ಪಡೆದ ಮದರಸಾಗಳಿಗೆ ತಕ್ಷಣವೇ ಅನ್ವಯವಾಗುವುದು. ಇದಕ್ಕನುಸಾರ ತರಗತಿ ಪ್ರಾರಂಭವಾಗುವ ಮೊದಲು ಮುಂಜಾನೆಯ ಪ್ರಾರ್ಥನಾಸಭೆಯಲ್ಲಿ ‘ವಂದೇ ಮಾತರಮ್’ ಹಾಡುವುದು ಅವಶ್ಯಕವಾಗಿದೆ. ಈಗ ಎಲ್ಲ ಮದರಸಾಗಳು ಈ ಆದೇಶವನ್ನು ಜಾರಿಗೊಳಿಸಿದ ನಂತರ ಇದರ ವರದಿಯನ್ನು ವಿಭಾಗಕ್ಕೆ ಸಲ್ಲಿಸಬೇಕಾಗುವುದು.
ಇದಕ್ಕೂ ಮುನ್ನ ಮದರಸಾಗಳಲ್ಲಿ ಮುಂಜಾನೆಯ ಪ್ರಾರ್ಥನೆಯ ಸಮಯದಲ್ಲಿ ರಾಷ್ಟ್ರಗೀತೆ ‘ಜನ ಗಣ ಮನ’ ಮತ್ತು ಕವಿ ಗುಲಾಮ ಮುಸ್ತಫಾ ಇವರ ‘ಅನಂತ ಅಸೀಮ ಪ್ರೇಮಮಯ ತುಮಿ’ (ಬಂಗಾಲಿ ಗೀತೆ) ಹಾಡುತ್ತಿದ್ದರು.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ