ಸರಕಾರವು ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಆಘಾತ ಮಾಡಿದೆ ಎಂಬ ಆರೋಪ

ಕೊಲಕಾತಾ (ಬಂಗಾಲ) – ಬಂಗಾಲದಲ್ಲಿನ ಸುವೇಂದು ಸರಕಾರದ ‘ಪಶ್ಚಿಮ ಬಂಗಾಲ ಪಶುವಧೆ ನಿಯಂತ್ರಣ ಅಧಿನಿಯಮ, ೧೯೫೦’ ಎಂಬ ಕಾಯ್ದೆಯನ್ನು ಜಾರಿಗೊಳಿಸುವ ಆದೇಶದ ವಿರುದ್ಧ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ-ಲೆನಿನ್ ವಾದಿ) ಲಿಬರೇಶನ್ ನ (ಸಿಪಿಐ-ಎಮ್ಎಲ್) ಬಂಗಾಲ ಶಾಖೆಯು ಕೊಲಕಾತಾ ಉಚ್ಚ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಿದೆ. ಅವರು ಇದರಲ್ಲಿ ‘ನ್ಯಾಯಾಲಯವು ತಕ್ಷಣವೇ ಹಸ್ತಕ್ಷೇಪ ಮಾಡಬೇಕು’ ಎಂದು ಬೇಡಿಕೆ ಇಟ್ಟಿದ್ದಾರೆ. ಸರಕಾರವು ಈ ಕಾಯ್ದೆಗನುಸಾರ ಗೋಹತ್ಯೆ ಮಾಡುವುದರ ಮೇಲೆ ನಿಷೇಧ ಹೇರಿದೆ.
ಅರ್ಜಿದಾರರು ಅರ್ಜಿಯಲ್ಲಿ, ಈ ಕಾಯ್ದೆಯನ್ನು ಜಾರಿಗೊಳಿಸುವುದು ಅಂದರೆ ಮುಸಲ್ಮಾನರ ಧಾರ್ಮಿಕ ಸ್ವಾತಂತ್ರ್ಯ, ಪಶು ವ್ಯಾಪಾರಕ್ಕೆ ಸಂಬಂಧಿಸಿದ (ಬಹುಪಾಲು ಹಿಂದೂ ಸಮುದಾಯದವರಾಗಿರುವ) ರೈತರ ಜೀವನೋಪಾಯ, ನಾಗರಿಕರ ತಮ್ಮ ಒಲವಿನ ಆಹಾರ ಸೇವಿಸುವ ಸ್ವಾತಂತ್ರ್ಯ ಮತ್ತು ಬಂಗಾಲದ ಆಹಾರ ಸಂಸ್ಕೃತಿಯ ವೈವಿಧ್ಯತೆಯ ಮೇಲೆ ಮಾಡಿದ ಆಕ್ರಮಣವಾಗಿದೆ ಎಂದು ದಾವೆ ಮಾಡಿದ್ದಾರೆ. ಈ ಕಾಯ್ದೆಯನ್ನು ಜಾರಿಗೊಳಿಸುವ ಹಿಂದಿನ ಉದ್ದೇಶವು ಪ್ರಾಣಿಗಳ ಬಲಿಯ ಮೇಲೆ ನಿಷೇಧ ಹೇರುವುದಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!