ಪುಲ್ವಾಮಾ ದಾಳಿಯ ಸೂತ್ರಧಾರನಾಗಿದ್ದ

ಶ್ರೀನಗರ (ಜಮ್ಮು-ಕಾಶ್ಮೀರ) – ಪುಲ್ವಾಮಾದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿ ೪೦ ಸೈನಿಕರನ್ನು ಕೊಂದ ಪ್ರಕರಣದ ಸೂತ್ರಧಾರ ಹಮ್ಜಾ ಬುರ್ಹಾನ್ ನನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಹಮ್ಜಾ ಮೇಲೆ ಹಲವು ಸುತ್ತು ಗುಂಡು ಹಾರಿಸಲಾಗಿದೆ ಎಂದು ಹೇಳಲಾಗಿದೆ. ಹಮ್ಜಾ ಬುರ್ಹಾನ್ ದೀರ್ಘಕಾಲದಿಂದ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಸಕ್ರಿಯನಾಗಿದ್ದನು. ಭಾರತ ಸರಕಾರವು ೨೦೨೨ ರಲ್ಲಿ ಹಮ್ಜಾನನ್ನು ಉಗ್ರಗಾಮಿ ಎಂದು ಘೋಷಿಸಿತ್ತು.
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ