
ಲಾಹೋರ್ (ಪಾಕಿಸ್ತಾನ) – ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರನನ್ನು ಅಪರಿಚಿತರು ಗುಂಡಿಕ್ಕಿ ಕೊಂದಿದ್ದಾರೆ. ಫರ್ಮನ್ ಅಲಿ ಎಂಬುದು ಹತ್ಯೆಗೊಳಗಾದ ಉಗ್ರನ ಹೆಸರಾಗಿದ್ದು ಈತ ಪಾಕಿಸ್ತಾನದ ಉಗ್ರಗಾಮಿ ಸಂಘಟನೆ ‘ಲಷ್ಕರ್-ಎ-ತೊಯ್ಬಾ’ದ ‘ಆಪರೇಟಿವ್’ (ಪ್ರತ್ಯಕ್ಷವಾಗಿ ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗುವವನು) ಆಗಿದ್ದನು. ಈತನ ಅಂತ್ಯಕ್ರಿಯೆಯನ್ನು ಅದೇ ದಿನ, ಅಂದರೆ ೧೬ ರಂದು ಮುರಿದ್ಕೆಯಲ್ಲಿರುವ ತೊಯ್ಬಾದ ಪ್ರಧಾನ ಕಛೇರಿ ‘ಮರ್ಕಜ್ ತಯ್ಯಬಾ’ದಲ್ಲಿ ಮಾಡಲಾಯಿತು.
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು