
ಬೆಂಗಳೂರು – ರಸ್ತೆಯ ಮೇಲೆ ಮಲಗಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ೨೪ ವರ್ಷದ ಶಹಬಾಜ್ ಆಲಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶಹಬಾಜ್ ಆಲಂ ನಗರದ ಕಾಟನ್‌ಪೇಟೆ ಪ್ರದೇಶದ ನಿವಾಸಿಯಾಗಿದ್ದು, ಡೆಲಿವರಿ ಬಾಯ್ (ವಸ್ತುಗಳ ವಿತರಣೆ) ಆಗಿ ಕೆಲಸ ಮಾಡುತ್ತಿದ್ದನು. ಮೇ ೫ರ ರಾತ್ರಿ ಅಕ್ಕಿಪೇಟೆ ಕ್ರಾಸ್ ರಸ್ತೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಮೇ ೧೭ ರಂದು ಈ ವಿಷಯವು ಸಾಮಾಜಿಕ ಮಾಧ್ಯಮಗಳಲ್ಲಿ ಬೆಳಕಿಗೆ ಬಂತು. ನಂತರ ಪೊಲೀಸರು ಸ್ವಯಂಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಂಡು ಶಹಬಾಜ್‌ನನ್ನು ಬಂಧಿಸಿದರು.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!