
ದಾವಣಗೆರೆ – ಮುಸ್ಲಿಂ ವಿದ್ಯಾರ್ಥಿನಿಯರು ಶಾಲೆ ಮತ್ತು ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಿರುವ ರಾಜ್ಯ ಸರಕಾರದ ನಿರ್ಧಾರವನ್ನು ವಿರೋಧಿಸಿ, ಜೂನ್ ೧ ರಿಂದ ರಾಜ್ಯದ ಎಲ್ಲಾ ಶಾಲೆ ಮತ್ತು ಕಾಲೇಜುಗಳಲ್ಲಿ ಕೇಸರಿ ಶಾಲುಗಳನ್ನು ವಿತರಿಸಲು ನಾವು ನಿರ್ಧರಿಸಿದ್ದೇವೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಪ್ರಮೋದ್ ಮುತಾಲಿಕ್ ಅವರು ಮಾಹಿತಿ ನೀಡಿದ್ದಾರೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ