ಕೇವಲ ಪ್ರಕರಣ ದಾಖಲಿಸುವುದರಿಂದಲ್ಲ, ಬದಲಿಗೆ ಸಂಬಂಧಪಟ್ಟವರಿಗೆ ಕಠಿಣ ಶಿಕ್ಷೆ ವಿಧಿಸಿದರೆ ಮಾತ್ರ ಇಂತಹ ಘಟನೆಗಳನ್ನು ತಡೆಯಲು ಸಾಧ್ಯ! ಇದರೊಂದಿಗೆ ಪೊಲೀಸರು ಕೂಡ ತಮ್ಮದೇ ಆದ ಪ್ರಭಾವ ವಾತಾವರಣವನ್ನು ಮೂಡಿಸಬೇಕಾಗಿದೆ!

ಮುಂಬಯಿ – ಬಾಂದ್ರಾ ಪೂರ್ವದ ಗರೀಬ್‌ನಗರದಲ್ಲಿ ಅಕ್ರಮ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯ ಸಂದರ್ಭದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ೧೦೦ ರಿಂದ ೧೫೦ ಜನರ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ೧೬ ಜನರನ್ನು ಬಂಧಿಸಲಾಗಿದೆ. ಕಲ್ಲು ತೂರಾಟದಲ್ಲಿ ೫ ಜನ ಪೊಲೀಸರು ಗಾಯಗೊಂಡಿದ್ದಾರೆ. ಮುಂಬಯಿ ಹೈಕೋರ್ಟ್ ನ ಆದೇಶದಂತೆ ಒಟ್ಟು ೫೦೦ ಅಕ್ರಮ ಒತ್ತುವರಿಗಳನ್ನು ತೆರವುಗೊಳಿಸಲಾಗುತ್ತಿದೆ. ಒತ್ತುವರಿ ತೆರವುಗೊಳಿಸುವ ಕಾರ್ಯ ಶೇಕಡಾ ೮೫ ರಷ್ಟು ಪೂರ್ಣಗೊಂಡಿದೆ.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!