ಪ್ರವೇಶ ಶುಲ್ಕವನ್ನೂ ರದ್ದುಗೊಳಿಸುವಂತೆ ಬೇಡಿಕೆ

ನವದೆಹಲಿ – ಭೋಜಶಾಲೆಯು ಹಿಂದೂಗಳ ಶ್ರೀ ವಾಗ್ದೇವಿ ದೇವಸ್ಥಾನವಾಗಿದೆ ಎಂದು ಮಧ್ಯಪ್ರದೇಶ ಉಚ್ಚ ನ್ಯಾಯಾಲಯವು ತೀರ್ಪು ನೀಡಿದ ಬೆನ್ನಲ್ಲೇ, ಈಗ ಈ ಪ್ರದೇಶದಿಂದ ಎಲ್ಲಾ ಇಸ್ಲಾಮಿಕ್ ಚಿಹ್ನೆಗಳನ್ನು ತೆಗೆದುಹಾಕಲು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಯೊಂದನ್ನು ಸಲ್ಲಿಸಲಾಗಿದೆ. ಇದರಿಂದ ಈ ಐತಿಹಾಸಿಕ ವಾಸ್ತುವಿನ ಮೂಲ ಸ್ವರೂಪವನ್ನು ಪುನಃಸ್ಥಾಪಿಸಲು ಸಾಧ್ಯವಾಗುತ್ತದೆ ಎಂದು ಅದರಲ್ಲಿ ತಿಳಿಸಲಾಗಿದೆ.
ಇದರೊಂದಿಗೆ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ (ASI) ಸಂಪೂರ್ಣ ಪ್ರದೇಶದ ವೈಜ್ಞಾನಿಕ ಉತ್ಖನನವನ್ನು ನಡೆಸಬೇಕು ಮತ್ತು ಪ್ರಸ್ತುತ ಅಲ್ಲಿ ವಿಧಿಸಲಾಗುತ್ತಿರುವ ‘ಪ್ರವೇಶ ಶುಲ್ಕ’ವನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರು ವಿನಂತಿಸಿದ್ದಾರೆ. ಉತ್ಖನನದಿಂದಾಗಿ ಈ ಸ್ಥಳದ ನೈಜ ಇತಿಹಾಸ ಮತ್ತು ಮೂಲ ರಚನೆಯು ಸ್ಪಷ್ಟವಾಗುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ