
ಕ್ವೆಟ್ಟಾ (ಬಲೂಚಿಸ್ತಾನ) – ನಗರದ ರೈಲ್ವೆ ಹಳಿಯ ಬಳಿ ಮೇ ೨೪ ರಂದು ಆತ್ಮಾಹುತಿ ದಾಳಿ ನಡೆದಿದೆ. ‘ಜಾಫರ್ ಎಕ್ಸ್‌ಪ್ರೆಸ್’ ರೈಲು ಹಾದು ಹೋಗುವಾಗ ಈ ದಾಳಿ ನಡೆದಿದ್ದು, ೩೦ ಜನರು ಸಾವನ್ನಪ್ಪಿದ್ದಾರೆ ಮತ್ತು ೮೨ ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಇಲ್ಲಿನ ಚಮನ್ ಗೇಟ್ ಹತ್ತಿರ ಈ ಸ್ಫೋಟ ಸಂಭವಿಸಿದೆ.
ಸ್ಫೋಟವು ಎಷ್ಟು ಭೀಕರವಾಗಿತ್ತೆಂದರೆ, ರೈಲು ಗಾಡಿಯ ಹಲವಾರು ಬೋಗಿಗಳು ಹಳಿ ತಪ್ಪಿವೆ. ಸ್ಫೋಟದ ತೀವ್ರತೆಗೆ ಆಸುಪಾಸಿನ ಕಟ್ಟಡಗಳ ಕಿಟಕಿಗಳ ಗಾಜುಗಳೂ ಸಹ ಪುಡಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರತಾ ಸಂಸ್ಥೆಗಳು ಇಡೀ ಪ್ರದೇಶವನ್ನು ಸುತ್ತುವರಿದಿದ್ದು, ಮುಂದಿನ ತನಿಖೆ ಮಾಡಲಾಗುತ್ತಿದೆ.
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !
ಇರಾನ್ ಮೇಲಿನ ನಿರ್ಬಂಧಗಳಿಗೆ 60 ದಿನಗಳ ವಿನಾಯಿತಿ ನೀಡಿದ ಅಮೆರಿಕ!
ಜೈಪುರದಲ್ಲಿ (ರಾಜಸ್ಥಾನ) ‘ಜೈಶ್-ಎ-ಮೊಹಮ್ಮದ್’ ಸಂಪರ್ಕದಲ್ಲಿ ಹಿಂದೂ ಮಹಿಳೆ !
‘ನೌಕಾ ಮರುಬಳಕೆ’ ವಲಯದಲ್ಲಿ ಭಾರತ ಜಾಗತಿಕ ಮಟ್ಟದಲ್ಲಿ ಅಗ್ರಸ್ಥಾನ! : Ship Recycling
ಸಂಯುಕ್ತ ಅರಬ್ ಅಮೀರತ್ (UAE) ಭಾರತದಿಂದ ‘ಬ್ರಹ್ಮೋಸ್’ ಕ್ಷಿಪಣಿ ಖರೀದಿಸಲು ಮಾತುಕತೆ ನಡೆಸುತ್ತಿದೆ! : India UAE BrahMos Deal