|

ಕೋಲ್ಕತಾ (ಬಂಗಾಳ) – ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಬಂಗಾಳ ಸರಕಾರವು ಈಗ ಮತ್ತೊಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡು ಬಕ್ರೀದ್ ಹಬ್ಬದ ರಜೆಯಲ್ಲಿ ಕಡಿತ ಮಾಡಿದೆ. ಈಗ ಈ ಹಬ್ಬಕ್ಕೆ ಕೇವಲ ಒಂದು ದಿನ ಅಂದರೆ ಮೇ ೨೮ ರಂದು ಮಾತ್ರ ರಜೆ ಇರಲಿದೆ. ತೃಣಮೂಲ ಕಾಂಗ್ರೆಸ್ ಸರಕಾರವು ಈ ಹಬ್ಬಕ್ಕೆ ಎರಡು ದಿನಗಳ ರಜೆ ನೀಡುತ್ತಿತ್ತು.
Bengal Finally Ends 2-Day Bakri Eid Appeasement
Only a one-day holiday for Bakri Eid in Bengal this year. A major decision by Suvendu Adhikari.
Until now, the previous Mamata Banerjee-led Trinamool Congress government used to grant a 2-day holiday.
Such decisions by Bengal’s… pic.twitter.com/IWWKbj1sr2
— Sanatan Prabhat (@SanatanPrabhat) May 24, 2026
ಕಾನೂನಿನಿಂದ ನಿಷೇಧಿಸಲ್ಪಟ್ಟ ಪ್ರಾಣಿಗಳ ಬಲಿ ನೀಡುವುದರಿಂದ ಸಂಪೂರ್ಣವಾಗಿ ದೂರವಿರಿ! – ಜಮೀಯತ್ ಉಲೇಮಾ-ಎ-ಹಿಂದ್‌ನಿಂದ ಬಂಗಾಳದ ಮುಸ್ಲಿಮರಿಗೆ ಕರೆ
ಜಮೀಯತ್ ಉಲೇಮಾ-ಎ-ಹಿಂದ್ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ಅವರು ಬಕ್ರೀದ್ ಹಬ್ಬದ ಸಂದರ್ಭದಲ್ಲಿ ನಡೆಯುತ್ತಿರುವ ವಿವಾದದ ಹಿನ್ನೆಲೆಯಲ್ಲಿ ಮುಸ್ಲಿಮರಿಗೆ ಕರೆ ನೀಡಿದ್ದಾರೆ. ಬಲಿ ಕೊಡುವ ಪ್ರಕ್ರಿಯೆಯು ಇಸ್ಲಾಂನ ಒಂದು ಪ್ರಮುಖ ಆರಾಧನೆಯಾಗಿದೆ. ಪ್ರತಿಯೊಬ್ಬ ಮುಸ್ಲಿಮನು ಬಲಿ ಅರ್ಪಿಸಲು ಪ್ರಯತ್ನಿಸಬೇಕು. ಆದಾಗ್ಯೂ ಸರಕಾರವು ನೀಡಿರುವ ಎಲ್ಲಾ ಮಾರ್ಗಸೂಚಿಗಳನ್ನು ಮತ್ತು ಸ್ಥಳೀಯ ಆಡಳಿತದ ನಿಯಮಗಳನ್ನು ಸಂಪೂರ್ಣವಾಗಿ ಪಾಲಿಸಬೇಕು. ಕಾನೂನಿನಿಂದ ನಿಷೇಧಿಸಲ್ಪಟ್ಟ ಪ್ರಾಣಿಗಳ ಬಲಿ ನೀಡುವುದರಿಂದ ಸಂಪೂರ್ಣವಾಗಿ ದೂರವಿರಬೇಕೆಂದು ಹೇಳಿದ್ದಾರೆ.
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein