ಸರ್ವೋಚ್ಚ ನ್ಯಾಯಾಲಯವು ‘ನೀಟ್-ಯುಜಿ’ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವನ್ನು ತರಾಟೆಗೆ ತೆಗೆದುಕೊಂಡಿತು !

ನವಿ ದೆಹಲಿ – ಸರ್ವೋಚ್ಚ ನ್ಯಾಯಾಲಯವು ‘ನೀಟ್-ಯುಜಿ’ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವನ್ನು ‘ಹಿಂದಿನ ಅನುಭವಗಳಿಂದ ಮತ್ತು ತಪ್ಪುಗಳಿಂದ ಇನ್ನೂ ಯಾವುದೇ ಪಾಠ ಕಲಿತಿಲ್ಲದಿರುವುದು, ಇದು ಅತ್ಯಂತ ದುರ್ದೈವವಾಗಿದೆ’, ಎಂಬ ಶಬ್ದಗಳಲ್ಲಿ ತರಾಟೆಗೆ ತೆಗೆದುಕೊಂಡಿತು.
ಈ ಗಂಭೀರ ಪ್ರಕರಣವನ್ನು ಗಮನಕ್ಕೆ ತೆಗೆದುಕೊಂಡು ಸರ್ವೋಚ್ಚ ನ್ಯಾಯಾಲಯವು ಕೇಂದ್ರ ಸರಕಾರ ಮತ್ತು ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿದೆ. ಹಾಗೆಯೇ ‘ನ್ಯಾಯಾಲಯದ ಹಿಂದಿನ ಆದೇಶದಂತೆ ಸ್ಥಾಪಿಸಲಾದ ಉಸ್ತುವಾರಿ ಸಮಿತಿಯ ಮುಂದೇನಾಯಿತು ?’ ಎಂಬುದರ ಕುರಿತು ಪ್ರಾಧಿಕಾರದ ಬಳಿ ಉತ್ತರ ಕೇಳಿದೆ. ಈ ಪ್ರಕರಣದ ಮುಂದಿನ ವಿಚಾರಣೆಯು ಈಗ ಮೇ ೨೯ ರಂದು ನಡೆಯಲಿದೆ.
ಸರ್ವೋಚ್ಚ ನ್ಯಾಯಾಲಯವು ಈ ಪ್ರಕರಣದಲ್ಲಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರಕ್ಕೆ ವಿಸ್ತೃತ ಅಫಿಡವಿಟ್ ಸಲ್ಲಿಸುವಂತೆ ಆದೇಶ ನೀಡಿದೆ. ಹಾಗೆಯೇ ಹಿಂದಿನ ಉಸ್ತುವಾರಿ ಸಮಿತಿಯ ಅಧ್ಯಕ್ಷರಿಗೆ ಈ ನಿಯಮಗಳ ಪಾಲನೆಯನ್ನು ಖಚಿತಪಡಿಸಲು ನಿರ್ದೇಶನ ನೀಡಿದೆ.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!