ಗದಗದಲ್ಲಿ ನಡೆದ ಘಟನೆ

ಗದಗ – ಇಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಬಲಾತ್ಕಾರ ಎಸಗಿದ ಪ್ರಕರಣದಲ್ಲಿ ಪೊಲೀಸರು ಅಲ್ಲಾಬಕ್ಷ ಕೊಪ್ಪದ ಮತ್ತು ಆಸಿಫ ನದಾಫನನ್ನು ಬಂಧಿಸಿದ್ದಾರೆ. ಟ್ಯೂಷನ್ ಕ್ಲಾಸ್ ಗೆ ಹೋಗುತ್ತಿದ್ದ ಬಾಲಕಿಯನ್ನು ಇಬ್ಬರು ದಾರಿಯಲ್ಲಿ ತಡೆದು, ‘ನಿನ್ನ ಸಹೋದರ ನಿನ್ನನ್ನು ತಕ್ಷಣವೇ ಕರೆಯುತ್ತಿದ್ದಾನೆ. ನಮ್ಮೊಂದಿಗೆ ಬಾ’ ಎಂದು ಸುಳ್ಳು ಹೇಳಿ ನಂಬಿಸಲು ಪ್ರಯತ್ನಿಸಿದರು. ಬಾಲಕಿಯು ಅವರ ಮಾತನ್ನು ನಂಬದೆ ವಿರೋಧಿಸಲು ಯತ್ನಿಸಿದಾಗ, ಅವಳನ್ನು ಬಲವಂತವಾಗಿ ವಾಹನಕ್ಕೆ ತಳ್ಳಿ ಇಬ್ಬರೂ ಸೇರಿ ಅಪಹರಿಸಿದರು. ತದನಂತರ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಇಬ್ಬರೂ ಆಕೆಯ ಮೇಲೆ ಬಲಾತ್ಕಾರ ಮಾಡಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!