ಹಮೀರಪುರ(ಉತ್ತರ ಪ್ರದೇಶ)ದಲ್ಲಿ ನಡೆದ ಘಟನೆ
(ಮೌಲಾನಾ ಎಂದರೆ ಇಸ್ಲಾಂ ಧರ್ಮದ ಅಧ್ಯಯನಕಾರರು)

ಹಮೀರಪುರ (ಉತ್ತರಪ್ರದೇಶ) – ಇಲ್ಲಿ ಮಸೀದಿಯಲ್ಲಿ ನಿರಪರಾಧಿ ಬಾಲಕಿಯ ಮೇಲೆ ಬಲಾತ್ಕಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯವು ಮೌಲಾನಾ ಮುಂತಜಿರ ಆಲಂಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಆತನಿಗೆ ೨೬ ಸಾವಿರ ರೂಪಾಯಿಗಳ ದಂಡವನ್ನೂ ಸಹ ವಿಧಿಸಲಾಗಿದೆ. ಅಪರಾಧಿಯು ತನ್ನ ಜೀವನದ ಕೊನೆಯ ಉಸಿರಿರುವವರೆಗೂ ಜೈಲಿನಲ್ಲೇ ಇರಬೇಕಾಗುತ್ತದೆ ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ.
Hamirpur (Uttar Pradesh):
A Maulana who sexually assaulted an 11-year-old girl inside a mosque has been sentenced to imprisonment till his last breath.The crime took place in a village mosque on 29 Nov 2023.
Why do so many who project themselves as scholars of Islam end up… pic.twitter.com/qS5AL2I8E4
— Sanatan Prabhat (@SanatanPrabhat) May 25, 2026
ನವೆಂಬರ್ ೨೯, ೨೦೨೩ ರಂದು ೧೧ ವರ್ಷದ ಬಾಲಕಿ ತನ್ನ ಕಿರಿಯ ಸಹೋದರನೊಂದಿಗೆ ಗ್ರಾಮದ ಮಸೀದಿಗೆ ಅಧ್ಯಯನಕ್ಕಾಗಿ ಹೋಗಿದ್ದಳು. ಮೌಲಾನಾ ಇತರ ಮಕ್ಕಳನ್ನು ಅಲ್ಲಿಂದ ಕಳುಹಿಸಿ, ಸಂತ್ರಸ್ತೆಯ ಸಹೋದರನನ್ನು ಕೆಲಸದಲ್ಲಿ ತೊಡಗಿಸಿದನು. ಇದರ ನಂತರ ಸಂತ್ರಸ್ತೆಯನ್ನು ನೆಪ ಹೇಳಿ ಕೋಣೆಯೊಂದಕ್ಕೆ ಕರೆದೊಯ್ದು ಆಕೆಯ ಮೇಲೆ ಬಲಾತ್ಕಾರ ಎಸಗಿದನು.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !