‘ರಾಕೆಟ್ ತಯಾರಿಸುವುದು ಹೇಗೆ?’ ಎಂಬಂತಹ ಪ್ರಶ್ನೆಗಳನ್ನು ಕೇಳಿದ್ದರು

ನವದೆಹಲಿ – ಇಲ್ಲಿನ ಕೆಂಪುಕೋಟೆಯ ಬಳಿ ಕಳೆದ ವರ್ಷ ನಡೆದ ಬಾಂಬ್ ಸ್ಫೋಟದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು ೭,೫೦೦ ಪುಟಗಳ ಆರೋಪಪಟ್ಟಿಯನ್ನು ದಾಖಲಿಸಿದೆ. ಇದರ ಪ್ರಕಾರ, ಭಯೋತ್ಪಾದಕ ಸಂಘಟನೆ ‘ಅಲ್-ಖೈದಾ’ಗೆ ಸೇರಿದ ಉಗ್ರರು ವಿಧ್ವಂಸಕ ಕೃತ್ಯಕ್ಕಾಗಿ ಚಾಟ್ ಜಿಪಿಟಿ ಮತ್ತು ಯೂಟ್ಯೂಬ್ ಜಾಲತಾಣಗಳನ್ನು ಬಳಸಿದ್ದರು ಎಂದು ಹೇಳಲಾಗಿದೆ. ಉಗ್ರರು ‘ರಾಕೆಟ್ ತಯಾರಿಸುವುದು ಹೇಗೆ ಮತ್ತು ಮಿಶ್ರಣದ ಪ್ರಮಾಣ ಎಷ್ಟು ಇರಬೇಕು?’, ಎಂಬಂತಹ ಪ್ರಶ್ನೆಗಳನ್ನು ಕೇಳಿ ಮಾಹಿತಿಯನ್ನು ಹುಡುಕಿದ್ದರು. ಈ ಬಾಂಬ್ ಸ್ಫೋಟದಲ್ಲಿ ೧೧ ಜನರು ಸಾವನ್ನಪ್ಪಿದ್ದರು ಮತ್ತು ಹಲವರು ಗಾಯಗೊಂಡಿದ್ದರು.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ವರದಿಯೊಂದು, ಕೆಂಪುಕೋಟೆಯ ಬಳಿ ನಡೆದ ಸ್ಫೋಟದ ಜವಾಬ್ದಾರಿಯನ್ನು ಜೈಶ್-ಎ-ಮೊಹಮ್ಮದ್ ಸಂಘಟನೆ ವಹಿಸಿಕೊಂಡಿದೆ ಎಂದು ದಾವೆ ಮಾಡಿದೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !