ಎಲ್ಲಾ ಜಿಲ್ಲೆಗಳಿಗೂ ಅಗತ್ಯ ಕ್ರಮ ಕೈಗೊಳ್ಳಲು ಬಂಗಾಳ ಸರಕಾರದ ಆದೇಶ

ಕೊಲಕಾತಾ (ಬಂಗಾಳ) – ಬಂಗಾಳದ ಭಾಜಪ ಸರಕಾರವು ಕಾನೂನುಬಾಹಿರವಾಗಿ ವಾಸಿಸುತ್ತಿರುವ ವಿದೇಶಿ ನಾಗರಿಕರಿಗಾಗಿ ತಾತ್ಕಾಲಿಕ ಬಂಧನ ಕೇಂದ್ರಗಳನ್ನು ಸ್ಥಾಪಿಸುವಂತೆ ಎಲ್ಲಾ ಜಿಲ್ಲೆಗಳಿಗೆ ನಿರ್ದೇಶನ ನೀಡಿದೆ. ಸಂಬಂಧಪಟ್ಟ ನಾಗರಿಕರ ಗಡಿಪಾರು ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಅವರನ್ನು ಇರಿಸಲು ಈ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಗೃಹ ಇಲಾಖೆಯು ಆದೇಶಿಸಿದೆ. ಕೇಂದ್ರ ಗೃಹ ಸಚಿವಾಲಯವು ಕಳೆದ ವರ್ಷ ಮೇ ತಿಂಗಳಿನಲ್ಲಿ ಹೊರಡಿಸಿದ ಮಾರ್ಗಸೂಚಿಗಳ ಅನ್ವಯ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಸರಕಾರ ಸ್ಪಷ್ಟಪಡಿಸಿದೆ.
ಕೇಂದ್ರದ ಮಾರ್ಗಸೂಚಿಗಳ ಪ್ರಕಾರ, ವಶಕ್ಕೆ ಪಡೆದ ಶಂಕಿತರ ದಾಖಲೆಗಳ ಪರಿಶೀಲನೆ ನಡೆಯುವವರೆಗೆ ಅವರನ್ನು ಇಲ್ಲಿ ೩೦ ದಿನಗಳವರೆಗೆ ಇರಿಸಬಹುದು. ಪೌರತ್ವ ನಿರ್ಧಾರಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಜಿಲ್ಲಾಧಿಕಾರಿಗಳು ಅಥವಾ ಆ ಹುದ್ದೆಯ ಅಧಿಕಾರಿಗಳು ತೆಗೆದುಕೊಳ್ಳಲಿದ್ದಾರೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”