ಬಂಗಾಳದ ಮುಖ್ಯಮಂತ್ರಿಗಳ ಘೋಷಣೆ

ಕೊಲಕಾತಾ (ಬಂಗಾಳ) – ರಾಜ್ಯದ ಸರಕಾರಿ ಕ್ಯಾಂಟೀನ್ಗಳಲ್ಲಿ ಜನರಿಗೆ ಕೇವಲ ೫ ರೂಪಾಯಿಗೆ ‘ಮೀನು-ಊಟ’ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಶುಭೇಂದು ಅಧಿಕಾರಿ ಅವರು ಘೋಷಿಸಿದ್ದಾರೆ. ಸಾಮಾನ್ಯ ಜನರಿಗೆ ಮತ್ತು ಅಗತ್ಯವಿರುವವರಿಗೆ ಕೈಗೆಟುಕುವ ದರದಲ್ಲಿ ಆಹಾರವನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಹಾಗೆಯೇ ಇಡೀ ಬಂಗಾಳದಲ್ಲಿ ವಿಶೇಷ ಕ್ಯಾಂಟೀನ್ಗಳನ್ನು ಸ್ಥಾಪಿಸಲಾಗುವುದು, ಅಲ್ಲಿ ಜನರಿಗೆ ಅತ್ಯಂತ ಕಡಿಮೆ ದರದಲ್ಲಿ ಊಟ ದೊರೆಯಲಿದೆ ಎಂಬ ಮಾಹಿತಿಯನ್ನೂ ಅವರು ನೀಡಿದ್ದಾರೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !