
ಗೌಹಾತಿ (ಅಸ್ಸಾಂ) – ಅಸ್ಸಾಂ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ವಿಧೇಯಕವನ್ನು ಮೇ ೨೫ ರಂದು ಮಂಡಿಸಲಾಗಿದೆ. ಈ ವಿಧೇಯಕದ ಕುರಿತು ಮೇ ೨೭ ರಂದು ಚರ್ಚೆ ನಡೆಯಲಿದೆ. ಒಂದು ವೇಳೆ ಈ ವಿಧೇಯಕವು ಅಂಗೀಕಾರಗೊಂಡರೆ, ಅಸ್ಸಾಂ ಈ ಕಾನೂನನ್ನು ಜಾರಿಗೆ ತಂದ ದೇಶದ ಮೂರನೇ ರಾಜ್ಯವಾಗಲಿದೆ. ಇದಕ್ಕೂ ಮುನ್ನ ಉತ್ತರಾಖಂಡ ಮತ್ತು ಗುಜರಾತ್ ರಾಜ್ಯಗಳು ಈ ಕಾನೂನನ್ನು ಅಂಗೀಕರಿಸಿವೆ. ಹಾಗೆಯೇ ಗೋವಾದಲ್ಲಿ ಪೋರ್ಚುಗೀಸರ ಕಾಲದಿಂದಲೂ ಈ ಕಾನೂನು ಜಾರಿಯಲ್ಲಿದೆ.
ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಅವರ ಪ್ರಕಾರ, ಪರಿಶಿಷ್ಟ ಪಂಗಡಗಳು (ಬೆಟ್ಟಗಾಡು) ಮತ್ತು ಪರಿಶಿಷ್ಟ ಪಂಗಡಗಳು (ಮೈದಾನ ಪ್ರದೇಶ) ಈ ಕಾನೂನಿನ ವ್ಯಾಪ್ತಿಯಿಂದ ಹೊರಗಿರುತ್ತವೆ. ಅಲ್ಲದೆ ಸಾಂಪ್ರದಾಯಿಕ ಧಾರ್ಮಿಕ ವಿಧಿಗಳು, ಸಂಪ್ರದಾಯಗಳು ಮತ್ತು ಆಚರಣೆಗಳಿಗೂ ಇದರಿಂದ ವಿನಾಯಿತಿ ನೀಡಲಾಗುವುದು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”