ಪ್ರಧಾನಮಂತ್ರಿ ಮೋದಿ ಮತ್ತು ಗೃಹಮಂತ್ರಿ ಶಾ ಅವರನ್ನು ‘ದ್ರೋಹಿ’ ಎಂದು ಕರೆದ ಪ್ರಕರಣ;

ರಾಯ್ ಬರೇಲಿ (ಉತ್ತರಪ್ರದೇಶ) – ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹಮಂತ್ರಿ ಅಮಿತ್ ಶಾ ಅವರ ಕುರಿತು ಆಕ್ಷೇಪಾರ್ಹ ಟಿಪ್ಪಣಿ ಮಾಡಿದ ಪ್ರಕರಣದಲ್ಲಿ ರಾಯ್ ಬರೇಲಿ ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲಾಗಿದೆ.
⚖️ Lawsuit Filed Against Rahul Gandhi in Rae Bareli Court
Case filed over Rahul Gandhi calling PM Narendra Modi and Home Minister Amit Shah “traitors”.
“The Prime Minister’s post is a supreme Constitutional office. Insulting the person holding this position from a public… pic.twitter.com/he65rEsqDb
— Sanatan Prabhat (@SanatanPrabhat) May 26, 2026
ಮೇ ೧೯ ಮತ್ತು ೨೦ ರಂದು ರಾಯ್ ಬರೇಲಿ ಪ್ರವಾಸದ ಅವಧಿಯಲ್ಲಿ ರಾಹುಲ್ ಗಾಂಧಿ ಅವರು ‘ಗದ್ದಾರ್’(ದ್ರೋಹಿ) ಎಂದು ಕರೆದಿದ್ದರು. ಶಕೀಲ್ ಅಹ್ಮದ್ ಎಂಬವರು ಈ ಮೊಕದ್ದಮೆ ದಾಖಲಿಸಿದ್ದಾರೆ. ಈ ಪ್ರಕರಣದ ವಿಚಾರಣೆ ಜೂನ್ ೧೫ ರಂದು ನಡೆಯಲಿದೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ