ಕಾಂತಾರ’ ಚಲನಚಿತ್ರವನ್ನು ಅನುಕರಿಸಿ ಚಾಮುಂಡಿ ದೇವಿಗೆ ಅವಮಾನ ಮಾಡಿದ ಪ್ರಕರಣ

ಮೈಸೂರು – ‘ಕಾಂತಾರ’ ಚಲನಚಿತ್ರದ ಬಗ್ಗೆ ಮಾತನಾಡುವಾಗ ಚಾಮುಂಡಿ ದೇವತೆಯನ್ನು ಅನುಕರಿಸಿ ಅವಮಾನಿಸಿದ ಪ್ರಕರಣದಲ್ಲಿ, ನಟ ರಣವೀರ್ ಸಿಂಗ್ ಅವರು ನ್ಯಾಯಾಲಯದ ಆದೇಶದಂತೆ ಇಲ್ಲಿನ ಚಾಮುಂಡಿ ಬೆಟ್ಟದ ಮೇಲಿರುವ ದೇವಸ್ಥಾನಕ್ಕೆ ಬಂದು ತಮ್ಮ ತಪ್ಪಿಗೆ ಕ್ಷಮೆಯಾಚಿಸಿದರು. ಅವರು ದೇವಿಯ ಮುಂದೆ ನೆಲದ ಮೇಲೆ ಕುಳಿತು ಕೆಲವು ನಿಮಿಷಗಳ ಕಾಲ ತಲೆಬಾಗಿ ಕ್ಷಮೆ ಕೇಳಿದರು. ಆನಂತರ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ರಣವೀರ್ ಸಿಂಗ್ ಅವರು ದೇವಿಯನ್ನು ‘ಭೂತ’ ಎಂದು ಕರೆದಿದ್ದರು. ಈ ಪ್ರಕರಣವು ನ್ಯಾಯಾಲಯದ ಮೆಟ್ಟಿಲೇರಿದಾಗ, ನ್ಯಾಯಾಲಯವು ದೇವಿಯ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆಯುವಂತೆ ಸಿಂಗ್ ಅವರಿಗೆ ಸೂಚಿಸಿತ್ತು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!