
ಬೆಂಗಳೂರು – ರಾಜ್ಯದ ಕಾಂಗ್ರೆಸ್ ಸರಕಾರವು ಅಂಗೀಕರಿಸಿದ್ದ ಮಹತ್ವಾಕಾಂಕ್ಷೆಯ ‘ದ್ವೇಷಪೂರಿತ ಭಾಷಣ ಮತ್ತು ದ್ವೇಷಪೂರಿತ ಅಪರಾಧ ತಡೆ ಮಸೂದೆ’ಗೆ ಒಪ್ಪಿಗೆ ನೀಡಲು ಕೇಂದ್ರ ಗೃಹ ಸಚಿವಾಲಯವು ನಿರಾಕರಿಸಿದೆ. ದೇಶದಲ್ಲಿ ಈಗಾಗಲೇ ಜಾರಿಯಲ್ಲಿರುವ ‘ಭಾರತೀಯ ನ್ಯಾಯ ಸಂಹಿತೆ’ (ಬಿ.ಎನ್.ಎಸ್.) ಕಾನೂನಿನಲ್ಲಿ ಈ ಕುರಿತು ಯೋಗ್ಯ ಕಾನೂನುಗಳಿವೆ. ಆದ್ದರಿಂದ ಪ್ರತ್ಯೇಕ ಹೊಸ ಕಾನೂನಿನ ಅಗತ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯವು ಸ್ಪಷ್ಟಪಡಿಸಿದೆ.
೧. ಡಿಸೆಂಬರ್ ೨೦೨೫ ರಲ್ಲಿ ಯಾವುದೇ ಹೆಚ್ಚಿನ ಚರ್ಚೆಯಿಲ್ಲದೆ ರಾಜ್ಯ ವಿಧಾನಸಭೆಯಲ್ಲಿ ಈ ಮಸೂದೆಯನ್ನು ಆತುರಾತುರವಾಗಿ ಅಂಗೀಕರಿಸಲಾಗಿತ್ತು. ಈ ಸಮಯದಲ್ಲಿ ವಿರೋಧ ಪಕ್ಷವಾದ ಭಾಜಪ ಸಭಾತ್ಯಾಗ ಮಾಡಿ ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿತ್ತು.
೨. ಈ ಮಸೂದೆಯನ್ನು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ತಿರಸ್ಕರಿಸಿದ್ದರು. ಅದರ ನಂತರ ಈ ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಲಾಗಿತ್ತು
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!