
ನವ ದೆಹಲಿ – ವಿಶೇಷ ಆಳವಾದ ಪರಿಶೀಲನೆಗಾಗಿ ವಿಶೇಷ ಪ್ರಕ್ರಿಯೆಯನ್ನು ಅಳವಡಿಸಿಕೊಳ್ಳುವ ಅಧಿಕಾರ ಚುನಾವಣಾ ಆಯೋಗಕ್ಕೆ ಇದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ನಡೆದ ಮತದಾರರ ಪಟ್ಟಿಯ ವಿಶೇಷ ಆಳವಾದ ಪರಿಶೀಲನಾ ಪ್ರಕ್ರಿಯೆಯನ್ನು ಮಾನ್ಯ ಮತ್ತು ಸಾಂವಿಧಾನಿಕ ಎಂದು ಘೋಷಿಸಿದೆ. ಬಿಹಾರದಲ್ಲಿ ಈ ಪ್ರಕ್ರಿಯೆ ಪ್ರಾರಂಭವಾದ ನಂತರ ಇದನ್ನು ಪ್ರಶ್ನಿಸಲಾಗಿತ್ತು.
ಚುನಾವಣಾ ಆಯೋಗವು ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು ಮತ್ತು ಅದಕ್ಕೆ ನಿಷ್ಪಕ್ಷಪಾತ ಮತ್ತು ನಿಖರವಾದ ಮತದಾರರ ಪಟ್ಟಿಯನ್ನು ಖಚಿತಪಡಿಸಿಕೊಳ್ಳುವ ಅಧಿಕಾರವನ್ನು ಹೊಂದಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವಿಶೇಷ ಸಂದರ್ಭಗಳಲ್ಲಿ ವಿಭಿನ್ನ ಪ್ರಕ್ರಿಯೆಯನ್ನು ಅಳವಡಿಸಿಕೊಳ್ಳುವುದು ಸಂವಿಧಾನ ಮತ್ತು ಕಾನೂನಿಗೆ ವಿರುದ್ಧವಾಗುವುದಿಲ್ಲ ಎಂದು ನ್ಯಾಯಾಲಯವು ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ