ಬಕ್ರೀದ್ ಹಬ್ಬದಂದು ಗೋಹತ್ಯೆ ಮಾಡಲು ಇಡಲಾಗಿತ್ತು ಎಂದು ಹಿಂದೂ ಸಂಘಟನೆಗಳ ಆರೋಪ

ಬಳ್ಳಾರಿ – ಕಸಾಯಿಖಾನೆಗೆ ತೆಗೆದುಕೊಂಡು ಹೋಗಲು ಇಲ್ಲಿನ ಗೋಲ್ಬಡಿ ರಸ್ತೆಯ ಕೊಟ್ಟಿಗೆಯೊಂದರಲ್ಲಿ ಕೂಡಿಹಾಕಲಾಗಿದ್ದ ೫೦ ಕ್ಕೂ ಹೆಚ್ಚು ಹಸುಗಳನ್ನು ಇತ್ತೀಚೆಗೆ ರಕ್ಷಿಸಲಾಗಿದೆ. ಈ ಹಸುಗಳನ್ನು ಬೇರೆಡೆಯಿಂದ ಖರೀದಿಸಿ ತರಲಾಗಿತ್ತು. ಹಿಂದೂ ಸಂಘಟನೆಯ ದೂರಿನ ಮೇರೆಗೆ ಕೌಲ್ ಬಜಾರ್ ಪೊಲೀಸರು ದಾಳಿ ನಡೆಸಿ ಹಸುಗಳನ್ನು ರಕ್ಷಿಸಿದ್ದಾರೆ.
More than 50 cows locked in a shed to be taken to a slaughterhouse rescued
Hindu organisations allege cow slaughter was planned for Bakri Eid#Goraksha #Bakrid pic.twitter.com/fRn2i4XahH
— Sanatan Prabhat (@SanatanPrabhat) May 27, 2026
ಬಕ್ರೀದ್ ನಿಮಿತ್ತ ಈ ಹಸುಗಳನ್ನು ಕೂಡಿಹಾಕಲಾಗಿತ್ತು, ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ಈ ಹಸುಗಳನ್ನು ಗೋಶಾಲೆಗೆ ಕಳುಹಿಸಿಕೊಡುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ