ಡಿ.ಕೆ. ಶಿವಕುಮಾರ್ ನೂತನ ಮುಖ್ಯಮಂತ್ರಿ

ಬೆಂಗಳೂರು – ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮೇ 28 ರಂದು ಮಧ್ಯಾಹ್ನ 3 ಗಂಟೆಗೆ ರಾಜ್ಯಪಾಲರ ನಿವಾಸವಾದ ‘ಲೋಕ ಭವನ’ಕ್ಕೆ ತೆರಳಿ ರಾಜ್ಯಪಾಲರ ಕಾರ್ಯದರ್ಶಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಉಪಸ್ಥಿತರಿದ್ದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೌಟುಂಬಿಕ ಕಾರಣಗಳಿಂದಾಗಿ ಪ್ರಸ್ತುತ ರಾಜ್ಯದ ಹೊರಗಿದ್ದಾರೆ.
ಇದಕ್ಕೂ ಮುನ್ನ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಶಾಸಕರ ಸಭೆ ನಡೆಯಿತು ಮತ್ತು ಅಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದರು. ಈ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಅವರೇ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕರ್ನಾಟಕ ಸರ್ಕಾರದ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!