
ಒಟಾವಾ (ಕೆನಡಾ) – ಕೆನಡಾದಲ್ಲಿ ವಿಧಿ ಕಲ್ಪೇಶ್ಭಾಯಿ ಮೇಘಾನಿ (ವಯಸ್ಸು 22 ವರ್ಷ) ಎಂಬ ಭಾರತೀಯ ವಿದ್ಯಾರ್ಥಿನಿಯ ಮೇಲೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಈ ಕೊಲೆಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ಈ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ವಿಧಿ ಮೂಲತಃ ಗುಜರಾತ್ನ ಆನಂದ್ ಜಿಲ್ಲೆಯ ಬೋರಸದ್ ನಿವಾಸಿಯಾಗಿದ್ದಳು. ಅವಳು ಕೆನಡಾದ ನಿಯಾಗ್ರಾ ಪ್ರದೇಶದಲ್ಲಿ ವಾಸಿಸುತ್ತಿದ್ದಳು. ಅವಳು ಅಲ್ಲಿ ಶಿಕ್ಷಣ ಪಡೆಯುವುದರ ಜೊತೆಗೆ ಕೆಲಸವನ್ನೂ ಮಾಡುತ್ತಿದ್ದಳು.
‘ಎ ಐ’ನ ಮಿತಿಗಳು ಗಮನಕ್ಕೆ ಬರುತ್ತಿದ್ದಂತೆಯೇ ‘ಫೋರ್ಡ್’ ಸಂಸ್ಥೆಯು ನೂರಾರು ಎಂಜಿನಿಯರ್ ಗಳನ್ನು ಮರಳಿ ಕೆಲಸಕ್ಕೆ ತೆಗೆದು ಕೊಂಡಿತು!
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!