
ಕರ್ಣಾವತಿ (ಗುಜರಾತ್) – ಆನ್ಲೈನ್ ಮೂಲಕ ಧಾರ್ಮಿಕ ಪ್ರವಚನ ನೀಡುವ ದೆಹಲಿಯ 27 ವರ್ಷದ ಪಾದ್ರಿಯೊಬ್ಬನನ್ನು ಕರ್ಣಾವತಿ ಪೊಲೀಸರು ಬಂಧಿಸಿದ್ದಾರೆ. ಸುಮಿತ ನೇಮಚಂದ್ ಶರ್ಮಾ ಎಂಬುದು ಆತನ ಹೆಸರು. ಆತ ಓರ್ವ ಮಹಿಳೆಯೊಂದಿಗೆ ಸ್ನೇಹ ಬೆಳೆಸಲು ಯತ್ನಿಸಿದ್ದ; ಆದರೆ ಮಹಿಳೆ ನಿರಾಕರಿಸಿದ್ದಳು. ಈ ವಿಷಯದ ಬಗ್ಗೆ ಕೋಪಗೊಂಡ ಪಾದ್ರಿಯು ಕೃತಕ ಬುದ್ಧಿಮತ್ತೆಯ ಸಹಾಯದಿಂದ ಮಹಿಳೆ ಮತ್ತು ಆಕೆಯ ತಾಯಿಯ ಬೆತ್ತಲೆ ಚಿತ್ರಗಳು ಮತ್ತು ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾನೆ. ಈ ಪ್ರಕರಣ ಬೆಳಕಿಗೆ ಬಂದಾಗ, ಈ ಪಾದ್ರಿಯು ತನ್ನ ನಕಲಿ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ 100 ಕ್ಕೂ ಹೆಚ್ಚು ಮಹಿಳೆಯರ ಇಂತಹ ಚಿತ್ರಗಳು ಮತ್ತು ವಿಡಿಯೋಗಳನ್ನು ಪ್ರಸಾರ ಮಾಡಿದ್ದನೆಂದು ತಿಳಿದುಬಂದಿದೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ